Telangana election

ಇಂದು ಹೈದರಾಬಾದ್ ಗೆ ಡಿ ಕೆ ಶಿವಕುಮಾರ್: ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸವನ್ನು ಟ್ರಬಲ್ ಶೂಟರ್ ಗೆ ನೀಡಿದೆಯೇ ಹೈಕಮಾಂಡ್?
ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಸೆಮಿಫೈನಲ್ ಎಂದೇ ಹೇಳಲಾಗುತ್ತಿರುವ ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಮುಗಿದು ನಾಳೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.

ತೆಲಂಗಾಣ ಚುನಾವಣೆ: ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.36.68ರಷ್ಟು ಮತದಾನ, ಬಹುತೇಕ ಶಾಂತಿಯುತ
ತೆಲಂಗಾಣ ರಾಜ್ಯದ 119 ವಿಧಾನಸಭಾ ಕ್ಷೇತ್ರಗಳಿಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇಕಡಾ 36.68ರಷ್ಟು ಮತ ಚಲಾವಣೆಯಾಗಿದೆ.

ತೆಲಂಗಾಣ ಪತ್ರಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆಗಳ ಜಾಹೀರಾತು: ನಡೆ ಸಮರ್ಥಿಸಿಕೊಂಡ ಸಿಎಂ, ಡಿಸಿಎಂ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರತೀಯ ಚುನಾವಣಾ ಆಯೋಗ (ECI) ನೋಟಿಸ್ ನೀಡಿದ ನಂತರವೂ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ತನ್ನ ಖಾತರಿ ಯೋಜನೆಗಳ ಜಾಹೀರಾತು ನೀಡಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಹೈದರಾಬಾದ್: ಸಚಿವ ಜಮೀರ್ ಅಹ್ಮದ್ ವಾಸ್ತವ್ಯ ಹೂಡಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ
ಸಚಿವ ಜಮೀರ್ ಅಹ್ಮದ್ ಖಾನ್ ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.

ತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 1 ಲಕ್ಷ ಉಚಿತ ಹಸು ನೀಡುವ ಭರವಸೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ತನ್ನ ಚುನಾವಣಾ...

