Telangana election 2023

ತೆಲಂಗಾಣ ಚುನಾವಣಾ ರ್ಯಾಲಿ ವೇಳೆ ಕಣ್ಣೀರಾಕಿದ ಮಾದಿಗ ನಾಯಕನಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ!
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಿರಂತರವಾಗಿ ಚುನಾವಣಾ ರ್ಯಾಲಿಗಳು ನಡೆಯುತ್ತಿವೆ. ಈ ಸಂಬಂಧ ಪ್ರಧಾನಿ ಮೋದಿ ಅವರು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಇಂದು ಹೈದರಾಬಾದ್ ತಲುಪಿದ್ದಾರೆ.

ಸೋನಿಯಾ ಗಾಂಧಿ ಭೇಟಿ ಮಾಡಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್: ತೆಲಂಗಾಣ ಚುನಾವಣೆ ತಂತ್ರಗಾರಿಕೆ ಕುರಿತು ಚರ್ಚೆ?
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿದೆ.

