ದೇಶತೆಲಂಗಾಣ-ಆಂಧ್ರದಲ್ಲಿ ಭೀಕರ ಪ್ರವಾಹ: ಮಿಡಿದ ಜೂನಿಯರ್ NTR ಹೃದಯ; 1 ಕೋಟಿ ರೂ. ದೇಣಿಗೆ!
ಟಾಲಿವುಡ್ ಸ್ಟಾರ್ ಜೂನಿಯರ್ ಎನ್ಟಿಆರ್ ಜನರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಕ್ಕೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳು ಜಲಾವೃತವಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.