Telangana Government

ರಂಜಾನ್: ಮುಸ್ಲಿಂ ಸಿಬ್ಬಂದಿಗೆ 1 ಗಂಟೆ ಬೇಗ ಹೊರಡಲು ತೆಲಂಗಾಣ ಸರ್ಕಾರ ಅನುಮತಿ
ಈ ಕ್ರಮವನ್ನು ತುಷ್ಟೀಕರಣ ರಾಜಕೀಯ ಎಂದು ಟೀಕಿಸಿದ ಬಿಜೆಪಿ, ಹಿಂದೂ ಹಬ್ಬಗಳ ಸಮಯದಲ್ಲಿ ಇಂತಹ ಕ್ರಮಗಳನ್ನು ಏಕೆ ತೆಗೆದುಕೊಳ್ಳವುವುದಿಲ್ಲ ಎಂದು ಪ್ರಶ್ನಿಸಿದೆ.

ರಾಜೀನಾಮೆ ಇಲ್ಲ; ಮತ್ತೆ ಹೋರಾಟದ ಹಾದಿ ಹಿಡಿದ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)
ಸಚಿವ ಸತೀಶ ಜಾರಕಿಹೊಳಿಯವರ ಹೇಳಿಕೆಯ ಪ್ರಕಾರ ಸಿದ್ದರಾಮಯ್ಯ ಪದಚ್ಯುತಿಗೆ ಯತ್ನಿಸಿದರೆ ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವೂ ಪತನವಾಗಬಹುದು ಎಂದು ಅವರು ಹೇಳಿರುವುದರ ಹಿಂದೆ ನಾನಾ ವ್ಯಾಖ್ಯಾನಗಳಿವೆ.

Telangana bans Gutka: ರಾಜ್ಯಾದ್ಯಂತ ತಂಬಾಕು ಸಹಿತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ತಂಬಾಕು ಸಹಿತ ಗುಟ್ಕಾ, ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ತೆಲಂಗಾಣ: ಸರ್ಕಾರಿ ಶಾಲೆ ಮಕ್ಕಳಿಗಾಗಿ 'ಮುಖ್ಯಮಂತ್ರಿ ಉಪಹಾರ ಯೋಜನೆ' ಆರಂಭ
ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಬೆಳಗ್ಗಿನ ತಿಂಡಿ ನೀಡುವ 'ಮುಖ್ಯಮಂತ್ರಿ ಉಪಹಾರ ಯೋಜನೆ'ಗೆ ತೆಲಂಗಾಣದಲ್ಲಿ ಶುಕ್ರವಾರ ಚಾಲನೆ ದೊರೆತಿದೆ.

ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಧನಾತ್ಮಕ ಬದಲಾವಣೆ ತರಲು ಎನ್ ಡಿಎ ಸರ್ಕಾರ ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ
ಕೇಂದ್ರದ ಎನ್ಡಿಎ ಸರ್ಕಾರವು ಕಳೆದ ಎಂಟು ವರ್ಷಗಳಲ್ಲಿ ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಮತ್ತು ಜನರ ಜೀವನವನ್ನು ಸುಲಭಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯೂಟ್ಯೂಬ್ ಸುದ್ದಿ ವಾಹಿನಿಗಳಿಗೆ ಶಾಕ್ ನೀಡಲು ತೆಲಂಗಾಣ ಸರ್ಕಾರ ಚಿಂತನೆ
ಸಿಎಂ ಕೆಸಿಆರ್ ಮೊಮ್ಮಗನ ವಿರುದ್ಧ ಯೂಟ್ಯೂಬ್ ಚಾನೆಲ್ ನಲ್ಲಿ ಆಕ್ಷೇಪಾರ್ಹ ಟೀಕೆಗಳು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ನಿರ್ದೇಶನದಂತೆ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಕಸರತ್ತು ಆರಂಭಿಸಿದೆ.

ಡ್ರೋನ್ ಬಳಸಿ ಆಕಾಶಮಾರ್ಗದಲ್ಲಿ ಔಷಧಿ ತಲುಪಿಸುವ ಯೋಜನೆ ಪ್ರಾತ್ಯಕ್ಷಿಕೆ ಯಶಸ್ವಿ
ಡ್ರೋನ್ ಅನ್ನು ಮನುಷ್ಯರು ಆಪರೇಟ್ ಮಾಡಬಹುದಾದರೂ, ಇದರಿಂದ ಡ್ರೋನ್ ಗೆ ಹಾನಿ ತಗುಲುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ವಯಂಚಾಲಿತ ವ್ಯವಸ್ಥೆ ಸೂಕ್ತ.

ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ: ತೆಲಂಗಾಣ ಸರ್ಕಾರ ಘೋಷಣೆ
ಕೋವಿಡ್ -19 ಲಸಿಕೆಯನ್ನು ರಾಜ್ಯದ ನಾಲ್ಕು ಕೋಟಿ ಜನರಿಗೆ ಯಾವುದೇ ವಯಸ್ಸಿನ ಮ್ಮಿತಿ ಇಲ್ಲದೆ ಉಚಿತವಾಗಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರ 2,500 ಕೋಟಿ ರೂ. ವೆಚ್ಚ ಮಾಡಲಿದೆ.

ಕೊವಿಡ್-19 ಮಾರ್ಗಸೂಚಿ ಪ್ರಕಾರ ಸಿನಿಮಾ, ಟಿವಿ ಚಿತ್ರೀಕರಣಕ್ಕೆ ತೆಲಂಗಾಣ ಸರ್ಕಾರ ಅಸ್ತು
ಕೊವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಿನಿಮಾ, ಟಿವಿ ಚಿತ್ರೀಕರಣವನ್ನು ಪುನಾರಂಭಿಸಲು ತೆಲಂಗಾಣ ಸರ್ಕಾರ ಸೋಮವಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಮಾರ್ಗಸೂಚಿ ಅನುಸಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿಲ್ಲ.

