Telangana Govt

ಖಾಸಗಿ ಶಾಲೆಗಳಲ್ಲಿ SC, ST ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಿಡಬೇಕು: ಸಚಿವ Adluri Laxman
ದೇಶ

ಖಾಸಗಿ ಶಾಲೆಗಳಲ್ಲಿ SC, ST ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಿಡಬೇಕು: ಸಚಿವ Adluri Laxman

ವಸತಿ ಶಾಲೆಗಳು ಮತ್ತು ಹಾಸ್ಟೆಲ್‌ಗಳ ಕಲ್ಯಾಣಕ್ಕೆ ಸಂಬಂಧಿಸಿದ 210 ಕೋಟಿ ರೂ.ಗಳ ಬಾಕಿ ಬಿಲ್‌ಗಳನ್ನು ಸರ್ಕಾರ ತೆರವುಗೊಳಿಸಿದೆ ಎಂದು ಸಚಿವರು ಹೇಳಿದರು.

App ಆಧಾರಿತ ಸೇವಾ ಸಂಸ್ಥೆಗಳಿಗೆ ತೆಲಂಗಾಣ ಸರ್ಕಾರ ಶಾಕ್; ಜೈಲು ಶಿಕ್ಷೆ ವಿಧಿಸುವ ಮಸೂದೆ ಪ್ರಸ್ತಾಪ!
ದೇಶ

App ಆಧಾರಿತ ಸೇವಾ ಸಂಸ್ಥೆಗಳಿಗೆ ತೆಲಂಗಾಣ ಸರ್ಕಾರ ಶಾಕ್; ಜೈಲು ಶಿಕ್ಷೆ ವಿಧಿಸುವ ಮಸೂದೆ ಪ್ರಸ್ತಾಪ!

2023 ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ ಚುನಾವಣಾ ಭರವಸೆಗಳಲ್ಲಿ ಇದೂ ಒಂದಾಗಿತ್ತು.

HCA-SRH ಐಪಿಎಲ್ ಟಿಕೆಟ್ ವಿವಾದ: ಆರೋಪ ಕುರಿತು ತನಿಖೆಗೆ ತೆಲಂಗಾಣ ಸರ್ಕಾರ ಆದೇಶ!
ಕ್ರಿಕೆಟ್

HCA-SRH ಐಪಿಎಲ್ ಟಿಕೆಟ್ ವಿವಾದ: ಆರೋಪ ಕುರಿತು ತನಿಖೆಗೆ ತೆಲಂಗಾಣ ಸರ್ಕಾರ ಆದೇಶ!

HCA ವಿರುದ್ಧದ ಆರೋಪಗಳು ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕಚೇರಿ (CMO)ಎಚ್ಚರಿಸಿದೆ.

ತೆಲಂಗಾಣ:  ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರೋತ್ಪನ್ನ ಪತ್ತೆ!, The Rameshwaram Cafe ಸ್ಪಷ್ಟನೆ
ದೇಶ

ತೆಲಂಗಾಣ: ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರೋತ್ಪನ್ನ ಪತ್ತೆ!, The Rameshwaram Cafe ಸ್ಪಷ್ಟನೆ

ದಿ ರಾಮೇಶ್ವರಂ ಕೆಫೆ ಸೇರಿದಂತೆ ಹಲವು ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದು, ಈ ವೇಳೆ ಅವಧಿ ಮೀರಿದ ಆಹಾರೋತ್ಪನ್ನಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ತೆಲಂಗಾಣ: ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು; ಮೊದಲ ಬಾರಿಗೆ ಸರ್ಕಾರಿ ವೈದ್ಯರಾಗಿ ನೇಮಕ!
ದೇಶ

ತೆಲಂಗಾಣ: ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು; ಮೊದಲ ಬಾರಿಗೆ ಸರ್ಕಾರಿ ವೈದ್ಯರಾಗಿ ನೇಮಕ!

ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದ ಮಂಗಳಮುಖಿಯರು ಇದೀಗ ದೇಶದಲ್ಲಿ ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್
ದೇಶ

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್

ತೆಲಂಗಾಣ ರಾಷ್ಚ್ಪೀಯ ಸಮಿತಿ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ತೆಲಂಗಾಣ: ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರ ವೇತನ ಶೇ.10ರಷ್ಟು ಹೆಚ್ಚಳ!
ದೇಶ

ತೆಲಂಗಾಣ: ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರ ವೇತನ ಶೇ.10ರಷ್ಟು ಹೆಚ್ಚಳ!

ಮಾರಕ ಕೊರೋನಾ ವೈರಸ್ ವಿರುದ್ಧ ತಮ್ಮ ಜೀವವನ್ನೂ ಲೆಕ್ಕಿಸದೇ ಜನ ಸಾಮಾನ್ಯರ ಜೀವ ರಕ್ಷಣೆಗಾಗಿ ಹೋರಾಡುತ್ತಿರುವ ಪೊಲೀಸರಿಗೆ ಸರ್ಕಾರ ಬಂಪರ್ ಉಡುಗೊರೆ ನೀಡಿದ್ದು, ಪೊಲೀಸರ ವೇತನದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಿದೆ.