Telangana HC

ಹೈಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾಗ ಕುಸಿದು ಬಿದ್ದು ವಕೀಲ ಸಾವು!
ಹೈಕೋರ್ಟ್‌ನ ವೈದ್ಯಕೀಯ ತಂಡವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಬಿಎಲ್ ಸಂತೋಷ್‌ಗೆ ಹೊಸ ನೋಟಿಸ್ ಜಾರಿ ಮಾಡಿ: ಎಸ್‌ಐಟಿಗೆ ತೆಲಂಗಾಣ ಹೈಕೋರ್ಟ್ ಆದೇಶ
ಭಾರತೀಯ ಜನತಾ ಪಕ್ಷದ(ಬಿಜೆಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸ ನೋಟಿಸ್ ನೀಡುವಂತೆ ಟಿಆರ್ ಎಸ್ ಶಾಸಕರ ಖರೀದಿ...

ಆರ್ ಜಿವಿಯ 'ದಿಶಾ ಎನ್ಕೌಂಟರ್' ಚಿತ್ರ ಬಿಡುಗಡೆಗೆ ತಡೆ ನೀಡಿ: ತೆಲಂಗಾಣ ಹೈಕೋರ್ಟ್ ನಲ್ಲಿ ಅರ್ಜಿ ದಾಖಲು
ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ 'ದಿಶಾ ಎನ್ಕೌಂಟರ್' ಚಿತ್ರವನ್ನು ಬಿಡುಗಡೆ ಮಾಡಲು ಬಿಡಬಾರದು ಎಂದು ತೆಲಂಗಾಣ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಿಸಲಾಗಿದೆ.

