Telangana High Court

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ತೆಲಂಗಾಣ ಹೈಕೋರ್ಟ್ ಜಾಮೀನು
ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ.

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶ
ಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಬಿಎಲ್ ಸಂತೋಷ್ ಗೆ ಎಸ್ಐಟಿ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ
ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರಿಗೆ ನೀಡಿದ್ದ ಎರಡನೇ ನೋಟಿಸ್ ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ...

ಟಿಆರ್ ಎಸ್ ಶಾಸಕರ ಖರೀದಿ ಯತ್ನ ಕೇಸು: ರಾಜ್ಯ ಸರ್ಕಾರ ಪರವಾಗಿ ಹೈಕೋರ್ಟ್ ಆದೇಶ
ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ಆದೇಶ ಹೊರಡಿಸಿದೆ.

ಸೈದಾಬಾದ್ ಅತ್ಯಾಚಾರ ಆರೋಪಿ ಸಾವು: ನ್ಯಾಯಾಂಗ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶ
ಸಿಂಗರೇಣಿ ಕಾಲೋನಿ 6 ವರ್ಷದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಪಾಲಕೊಂಡ ರಾಜು ಆತ್ಮಹತ್ಯೆ ಕುರಿತು ನ್ಯಾಯಾಂಗ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶಿಸಿದೆ.

ತೆಲಂಗಾಣ ಸಚಿವಾಲಯ ಕಟ್ಟಡ ನೆಲಸಮಕ್ಕೆ ಹೈಕೋರ್ಟ್ ತಡೆ
ಸಚಿವಾಲಯ ಕಟ್ಟಡ ನೆಲಸಮಗೊಳಿಸಿ ಅಲ್ಲಿ ನೂತನ ಕಟ್ಟಣ ನಿರ್ಮಾಣಕ್ಕೆ ಮುಂದಾಗಿರುವ ತೆಲಂಗಾಣ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.

