ದೇಶಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆ ಮಾಡಿ ತಕ್ಷಣವೇ ಅಭಿವೃದ್ಧಿಗೆ 10 ಲಕ್ಷ ರೂ ಪಡೆಯಿರಿ: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಆಫರ್
ಹಿಂದಿನ ಬಿಆರ್ಎಸ್ ಮತ್ತು ಕಾಂಗ್ರೆಸ್ ಸರ್ಕಾರಗಳು ತಮ್ಮ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಪಂಚಾಯತ್ಗಳಿಗೆ ಹಣವನ್ನು ನೀಡುವುದಾಗಿ ಭರವಸೆ ಮಾತ್ರ ನೀಡಿ ನಂತರ ಹಣ ಬಿಡುಗಡೆ ಮಾಡದೆ ವಂಚಿಸಿವೆ ಎಂದು ಟೀಕಿಸಿದರು.