Telangana pharma plant explosion

Telangana pharma plant explosion: ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಸಾವು; ಮೃತರ ಸಂಖ್ಯೆ 39ಕ್ಕೆ ಏರಿಕೆ
ಅಧಿಕೃತ ಪ್ರಕಟಣೆಯ ಪ್ರಕಾರ, ಅವಘಡದ ಸಮಯದಲ್ಲಿ ಘಟಕದಲ್ಲಿ 143 ಜನರು ಕೆಲಸ ಮಾಡುತ್ತಿದ್ದರು ಮತ್ತು ಅವರಲ್ಲಿ 61 ಜನರು ಸುರಕ್ಷಿತವಾಗಿದ್ದಾರೆ.

ತೆಲಂಗಾಣ ಔಷಧ ಘಟಕ ಸ್ಫೋಟ: ಇನ್ನೂ 9 ಮಂದಿ ನಾಪತ್ತೆ, ಸ್ಥಳಕ್ಕೆ ತಜ್ಞರ ಸಮಿತಿ ಭೇಟಿ
ಸ್ಫೋಟಕ್ಕೆ ಕಾರಣಗಳನ್ನು ಕಂಡುಹಿಡಿಯಲು ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿ ಗುರುವಾರ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ತೆಲಂಗಾಣ ಔಷಧ ಘಟಕ ಸ್ಫೋಟ: ಹಳೇಯ ಯಂತ್ರೋಪಕರಣದಿಂದ ಅವಘಡ; ಬದಲಿಸಲು ಮನವಿ ಸಲ್ಲಿಸಿದ್ದರೂ ಕಿವಿಗೊಡದ ಸಿಗಾಚಿ!
ಯಾವುದೇ ಸಂಸ್ಥೆಯು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಸಮಿತಿಯು ಅದರ ಬಗ್ಗೆ ನಿರ್ಧರಿಸುತ್ತದೆ. ಈ ಘಟಕವು ಯಾವುದೇ NOC ಗೆ ಅರ್ಜಿ ಸಲ್ಲಿಸಿಲ್ಲ ಮತ್ತು ಆದ್ದರಿಂದ ನಾವು ಅದನ್ನು ನೀಡಿಲ್ಲ" ಎಂದು ಅಧಿಕಾರಿ ಹೇಳಿದರು.

