Telangana Police

Hyderabad: ಗರ್ಭಿಣಿ ಪತ್ನಿಯ ಕೊಲೆ; ದೇಹದ ತುಂಡುಗಳ ಬಿಸಾಡುವ ವೇಳೆ ಗಂಡನ ಬಂಧನ!
ಹೈದರಾಬಾದ್‌ನ ಮೆಡಿಪಲ್ಲಿಯ ಉಪನಗರವಾದ ಬಾಲಾಜಿಗುಟ್ಟದಲ್ಲಿ ಈ ಭೀಕರ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.

ಕ್ಷುಲ್ಲಕ ವಿಚಾರಕ್ಕೆ Hindu ಧರ್ಮದ ಅವಹೇಳನ: ಮುಸ್ಲಿಂ ವ್ಯಕ್ತಿಯ ಹೆಡೆಮುರಿ ಕಟ್ಟಿದ Hyderabad police, 'ಹ್ಯಾಟ್ಸ್ ಆಫ್' ಎಂದ Raja Singh
ಹೊಟೆಲ್ ವೊಂದರಲ್ಲಿ ತಿನಿಸುಗಳ ಬೆಲೆ ಕುರಿತಾಗಿ ತಗಾದೆ ತೆಗೆದಿದ್ದ ಮುಸ್ಲಿಂ ವ್ಯಕ್ತಿ ನೋಡ ನೋಡುತ್ತಲೇ ಹಿಂದೂ ಧರ್ಮ, ಹಿಂದೂ ದೇವತೆಗಳು ಮತ್ತು ವಿಗ್ರಹಾರಾಧನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ.

Betting App ಜಾಹಿರಾತು: 'ತಪ್ಪು ಅಂತ ತಿಳಿಯಿತು.. ಜೀವನ ಹಾಳು ಮಾಡಿಕೊಳ್ಳಬೇಡಿ'; ಕೇಸ್ ದಾಖಲು ಬೆನ್ನಲ್ಲೇ ನಟ Prakashraj ಹೇಳಿಕೆ
ಅಕ್ರಮ ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿದಂತೆ 25 ಜನರ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Video: 'ರಾಕ್ಷಸೀ' ಡ್ರೋನ್ ಗಳ ಹತ್ತಿಕ್ಕಲು Eagle Squad ಸೇರ್ಪಡೆ; ಪ್ರಪಂಚದ 2ನೇ ಪೊಲೀಸ್ ಇಲಾಖೆ!
ತೆಲಂಗಾಣ ಪೊಲೀಸ್ ಇಲಾಖೆಗೆ ಇದೀಗ Eagle Squad ಸೇರ್ಪಡೆಯಾಗಿದ್ದು, ಇತ್ತೀಚೆಗೆ ಪೊಲೀಸರು ಹದ್ದುಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಯಶಸ್ವಿಯಾಗಿದೆ.

ಬೀದರ್ ATM ದರೋಡೆಕೋರರಿಂದ ಹೈದರಾಬಾದ್ ನಲ್ಲೂ ಶೂಟೌಟ್; ಓರ್ವನಿಗೆ ಗಾಯ, ಬೆನ್ನತ್ತಿದ ಪೊಲೀಸರು!
ಕರ್ನಾಟಕದಿಂದ ತಪ್ಪಿಸಿಕೊಂಡು ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರ ತಂಡ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಅಫ್ಜಲ್ ಗಂಜ್ ನಲ್ಲಿರುವ ಒಂದು ಟ್ರಾವೆಲ್ ಕಚೇರಿಗೆ ನುಗ್ಗಿ ಅಲ್ಲಿನ ಮ್ಯಾನೇಜರ್ ಮೇಲೂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ..

ನಮ್ಮ ಕುಲಕ್ಕೇ ಕಳಂಕ: ಮರ್ಯಾದೆಗಾಗಿ ಮಹಿಳಾ ಪೊಲೀಸ್ ಪೇದೆಯನ್ನೇ ಮಚ್ಚಿನಿಂದ ಕಡಿದು ಕೊಂದ ತಮ್ಮ!
ಈ ಕೊಲೆ ಪ್ರಕರಣ ಮರ್ಯಾದಾ ಹತ್ಯೆಯಂತೆ ಕಾಣುತ್ತಿದೆ. ಮಹಿಳಾ ಪೇದೆ ಪ್ರೇಮ ವಿವಾಹವಾಗಿದ್ದು, ಈ ಮದುವೆಗೆ ಆಕೆಯ ಸಹೋದರ ತೀವ್ರ ವಿರೋಧ ವ್ಯಕ್ತಪಡಿಸಿದ್ದನು ಎಂದು ಹೇಳಲಾಗುತ್ತಿದೆ.

Hyderabad: KSRTC ಅಂಬಾರಿ ಉತ್ಸವ ಬಸ್ ಮೇಲೆ ಕಲ್ಲು ತೂರಾಟ; Video
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಹೈದರಾಬಾದ್ to ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಇಲಾಖೆಯ ಐಶಾರಾಮಿ ಅಂಬಾರಿ ಉತ್ಸವ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ತಿಳಿದುಬಂದಿದೆ.

Hyderabad: Reels ಗಾಗಿ ರಸ್ತೆ ಮೇಲೆ ಹಣ ಎಸೆದ ಯೂಟ್ಯೂಬರ್ ಬಂಧನ
ಹೈದರಾಬಾದ್ ನ ಕುಕಟ್‌ಪಲ್ಲಿಯ ಫುಟ್‌ಪಾತ್‌ನಲ್ಲಿ ಕರೆನ್ಸಿ ನೋಟುಗಳನ್ನು ಗಾಳಿಯಲ್ಲಿ ಎಸೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇರೆಗೆ ಯೂಟ್ಯೂಬರ್ ಹರ್ಷನನ್ನು ಕುಕಟ್‌ಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್: ಮೋಸ್ಟ್ ವಾಂಟೆಡ್ ಮಾವೋವಾದಿ ಸಂಜಯ್ ದೀಪಕ್ ಬಂಧನ
ಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

