Telangana Police

ದರೋಡೆ ಪ್ರಯತ್ನ ವಿಫಲ: ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನಮ್ಮನ್ನು ಹಿಡಿಯಬೇಡಿ' ಎಂದ ಕಳ್ಳರು
ತೆಲಂಗಾಣದಲ್ಲಿ ವಿಚಿತ್ರ ಘಟನೆಯೊಂದು ಸಂಭವಿಸಿದ್ದು, ದರೋಡೆಗೆ ಯತ್ನಿಸಿದ್ದ ಕಳ್ಳನೋರ್ವ ದರೋಡೆ ವಿಫಲವಾದ ಹಿನ್ನಲೆಯಲ್ಲಿ ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ' ಎಂದು ಮನವಿ ಮಾಡಿದ್ದಾನೆ.

ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ವಿಫಲ: ನೋಟುಗಳ ಕಂತೆ ಸಮೇತ ನಾಲ್ವರ ಬಂಧನ!
ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ.

ಹೈದರಾಬಾದ್: 6 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿ ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆ
6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಹೈದರಾಬಾದ್ ನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ, ಕೊಲೆ; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಹುಡುಕಾಟ
ದಿಶಾ ಪ್ರಕರಣದ ಬಳಿಕ ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಅಂತಹುದೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ: ಖ್ಯಾತ ನಿರ್ಮಾಪಕನ ಬಂಧನ
ತೆಲುಗಿನ ಖ್ಯಾತ ಕಿರುತೆರೆ ನಟಿ ಕೊಂಡಪಲ್ಲಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಖ್ಯಾತ ನಿರ್ಮಾಪಕರೊಬ್ಬರನ್ನು ಬಂಧಿಸಿದ್ದಾರೆ.

ದೇಶಕ್ಕೆ ಅಕ್ರಮ ಪ್ರವೇಶ, ನಕಲಿ ದಾಖಲೆ ಮೂಲಕ ಆಧಾರ್, ಪಾಸ್ ಪೋರ್ಟ್ ಸಂಗ್ರಹ; ತೆಲಂಗಾಣದಲ್ಲಿ 5 ರೊಹಿಂಗ್ಯ ಮುಸ್ಲಿಮರ ಬಂಧನ
ದೇಶಕ್ಕೆ ಅಕ್ರಮವಾಗಿ ನುಸುಳಿ, ನಕಲಿ ದಾಖಲೆಗಳ ಮೂಲಕ ಆಧಾರ್, ಪಾಸ್ ಪೋರ್ಟ್ ಸಂಗ್ರಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ಐವರು ರೊಹಿಂಗ್ಯ ಮುಸ್ಲಿಮರ ಬಂಧಿಸಲಾಗಿದೆ.

ತೆಲಂಗಾಣ ಬಾವಿಯಲ್ಲಿ ಸಿಕ್ಕ ಹೆಣಗಳ ಪ್ರಕರಣಕ್ಕೆ ಭಾರೀ ಟ್ವಿಸ್ಟ್; ಪ್ರೇಯಸಿ ಕೊಲೆ ಮರೆಮಾಚಲು 9 ಜನರನ್ನು ಕೊಂದ ಬಿಹಾರದ ಯುವಕ
ತೆಲಂಗಾಣದ ವರಂಗಲ್ ನಲ್ಲಿ ಬಾವಿಯಲ್ಲಿ ಸಿಕ್ಕ ರಾಶಿ ರಾಶಿ ಹೆಣಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್ ದೊರೆತಿದ್ದು, ತನ್ನ ಪ್ರೇಯಸಿ ಕೊಲೆಯ ಮರೆಮಾಚಲು ಬಿಹಾರಿ ಯುವಕ ನಡೆಸಿದ್ದ ಮಾರಣ ಹೋಮ ಇದು ಎಂದು ಪೊಲೀಸರು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಒಂದೇ ಬಾವಿಯಲ್ಲಿ ತೇಲಿದ 9 ವಲಸೆ ಕಾರ್ಮಿಕರ ಹೆಣ, ಬೇಸ್ತು ಬಿದ್ದ ತೆಲಂಗಾಣ ಪೊಲೀಸರು!
ತೆಲಂಗಾಣದ ವರಂಗಲ್ ಜಿಲ್ಲೆಯ ಬಾವಿಯೊಂದರಲ್ಲಿ 9 ಮಂದಿಯ ಹೆಣ ತೇಲುವ ಮೂಲಕ ಇಲ್ಲಿನ ಸ್ಥಳೀಯರು ತೀವ್ರ ಆತಂಕಕ್ಕೊಳಗಾದ ಘಟನೆ ನಡೆದಿದೆ.

ಕೂಡಿ ಬಾಳಲು ಪತ್ನಿ ವಿರೋಧ; ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆಗೆ ಯತ್ನ!
ತನ್ನೊಂದಿಗೆ ಕೂಡಿ ಬಾಳಲು ಪತ್ನಿ ನಿರಾಕರಿಸುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

