Telangana Police

ಇಂದೇ ನಿಜವಾದ ನರಕಚತುರ್ದಶಿ: ಕಾಮಪಿಶಾಚಿಗಳ ಎನ್‌ಕೌಂಟರ್‌ಗೆ ಸ್ಯಾಂಡಲ್‌ವುಡ್ ಹೇಳಿದ್ದೇನು?
ಹೈದರಾಬಾದ್‌ನಲ್ಲಿ ತೆಲಂಗಾಣ ಪಶುವೈದ್ಯೆಯ ಮೇಲೆ ಪೈಶಾಚಿಕ ಕೃತ್ಯವೆಸಗಿ ಗಹಗಹಿಸಿದ್ದ ನಾಲ್ವರು ಕಾಮಪಿಶಾಚಿಗಳ ಎನ್‌ಕೌಂಟರ್‌ಗೆ ಸ್ಯಾಂಡಲ್‌ವುಡ್ ನಟ, ನಟಿಯರು ರ್ಷ ವ್ಯಕ್ತಪಡಿಸಿದ್ದಾರೆ.

ವಿವರಗಳು ಸರಿಯಾಗಿ ಗೊತ್ತಾಗುವವರೆಗೂ ನಾವು ಖಂಡಿಸಲು ಹೋಗಬಾರದು: ಶಶಿ ತರೂರ್
ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸುಟ್ಟು ಕೊಂದುಹಾಕಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಘಟನೆ ಬಗ್ಗೆ ಸರಿಯಾದ ವಿವರಗಳು ಹೊರಬರುವವರೆಗೆ ಜನರು ಖಂಡಿಸಲು ಮುಂದಾಗಬಾರದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಿಯಾಂಕಾರೆಡ್ಡಿ 'ಹತ್ಯಾಚಾರ': ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ!
ನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿರುವ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಸಂಚಲನಾತ್ಮಕ ನಿರ್ಧಾರ ಕೈಗೊಂಡಿದೆ.

ಹೈದರಾಬಾದ್: ಇಸ್ರೋ ವಿಜ್ಞಾನಿ ನಿಗೂಢ ಸಾವು, ಕೊಲೆ ಶಂಕೆ, ತನಿಖೆ ಆರಂಭ
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೂವರು ಅಪ್ರಾಪ್ತರ ಅತ್ಯಾಚಾರ, ಕೊಲೆ.. ವೇಶ್ಯೆಯನ್ನೂ ಬಿಡದ ಕಾಮುಕನ ಬಂಧನ!
ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮಹಿಳೆಯರ ಪಾಲಿಗೆ ದುಃಸ್ವಪ್ನವಾಗಿದ್ದ ಸೀರಿಯಲ್ ರೇಪಿಸ್ಟ್, ಸೀರಿಯಲ್ ಕಿಲ್ಲರ್ ಓರ್ವನನ್ನು ಕೊನೆಗೂ ಬಂಧಿಸುವಲ್ಲಿ ಆಂಧ್ರ ಪೊಲೀಸರು ಯಶಸ್ವಿಯಾಗಿದ್ದಾರೆ.

ತೆಲಂಗಾಣ: ಪರೀಕ್ಷೆ ಬರೆಯಲು ಹೋದ ತಾಯಿ, ಮಗುವಿನ ಲಾಲನೆ ಪೊಲೀಸ್ ಪೇದೆ, ಫೋಟೋ ವೈರಲ್!
ಪರೀಕ್ಷೆ ಬರೆಯಲು ತಾಯಿ ಹೋದಾಗ ಭದ್ರತೆಗೆ ನಿಯೋಜನೆಯಾಗಿದ್ದ ಪೊಲೀಸ್ ಪೇದೆಯೋರ್ವ ಆಕೆಯ 6 ತಿಂಗಳ ಮಗುವನ್ನು ಲಾಲನೆ ಮಾಡಿ ಇದೀಗ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಹೈದರಾಬಾದ್ ಚಿತ್ರಮಂದಿರದಲ್ಲೇ ಯುವತಿ ಮೇಲೆ ಅತ್ಯಾಚಾರ!
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಹೈದರಾಬಾದ್‌ನ ಚಿತ್ರಮಂದಿರವೊಂದರಲ್ಲಿ 19 ವರ್ಷದ ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಧ್ವಂಸಕ್ಕೆ ಉಗ್ರರ ಸಂಚು?: ಹೈದರಾಬಾದ್ ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ, ಇಬ್ಬರ ಬಂಧನ
ಹೈದರಾಬಾದ್ ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.

ಮಾದಕ ವಸ್ತು ದಂಧೆಯಲ್ಲಿ ಟಾಲಿವುಡ್ ನ ಪ್ರಮುಖರ ಹೆಸರು: ವಿಚಾರಣೆಗೆ ಆದೇಶ
ಮಾದಕದ್ರವ್ಯ ದುರ್ಬಳಕೆಗೆ ಸಂಬಂಧಪಟ್ಟಂತೆ ತೆಲುಗು ಚಿತ್ರೋದ್ಯಮದ ಹತ್ತು ಮಂದಿಯನ್ನು ತನಿಖೆ...

