Telangana

ಕಾಂಚ ಗಚಿಬೌಲಿ: ವಿದ್ಯಾರ್ಥಿಗಳ ಪ್ರತಿಭಟನೆ ಮಧ್ಯೆಯೇ ಅರಣ್ಯ ಭೂಮಿ ಒತ್ತುವರಿ ತೆರವು ಮುಂದುವರಿಕೆ
ಒತ್ತುವರಿ ತೆರವುಗೊಳಿಸುವಿಕೆ ವಿರುದ್ಧ ಪೂರ್ವ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಲವಾರು ಯುಒಎಚ್ ವಿದ್ಯಾರ್ಥಿಗಳನ್ನು ಸೈಬರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ತೆಲಂಗಾಣ: ರಸ್ತೆ ಅಪಘಾತದಲ್ಲಿ ಮುಂಬೈ DCP ದುರ್ಮರಣ
"ಪತ್ತಾರೆ ಅವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದರಾಬಾದ್‌ನಲ್ಲಿದ್ದರು ಎನ್ನಲಾಗಿದೆ.

ತೆಲಂಗಾಣ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು
"ಮೃತರನ್ನು ಖಾಸಗಿ ಉದ್ಯೋಗಿಯಾಗಿದ್ದ ಚಂದ್ರಶೇಖರ್ ರೆಡ್ಡಿ, ಅವರ ಪತ್ನಿ ಕವಿತಾ ಮತ್ತು ಅವರ ಮಕ್ಕಳಾದ ಶ್ರಿತ ರೆಡ್ಡಿ(9 ನೇ ತರಗತಿ) ಮತ್ತು ವಿಶ್ವನ್ ರೆಡ್ಡಿ(5 ನೇ ತರಗತಿ) ಎಂದು ಗುರುತಿಸಲಾಗಿದೆ.

Watch | SLBC ಟನಲ್ ಕುಸಿತ: 16 ದಿನದ ನಂತರ ಮೊದಲ ಶವ ಪತ್ತೆ

SLBC ಸುರಂಗ ಕುಸಿತ: ರಕ್ಷಣಾ ಕಾರ್ಯದಲ್ಲಿ ರೋಬೋಟ್ ನಿಯೋಜನೆ- ತೆಲಂಗಾಣ ನೀರಾವರಿ ಸಚಿವ
ಈ ಮಧ್ಯೆ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಪ್ರಸ್ತುತ 525 ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ, ಪ್ರತಿಭಟನೆಗೆ ಮುಂದು
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ ಗೂಗಲ್ ಬ್ಯಾರೇಜ್‌ಗೆ ನೀರು ಹರಿಸಿ, ಅಲ್ಲಿಂದ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಅಣೆಕಟ್ಟಿಗೆ ನೀರು ಹರಿಸಲಾಗಿದೆ. ರಾತ್ರಿ ವೇಳೆ ಕಾರ್ಯಾಚರಣೆ ನಡೆದಿದೆ.

ತೆಲಂಗಾಣಕ್ಕೆ 1.24 ಟಿಎಂಸಿ ನೀರು ಬಿಡುಗಡೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು 'ದ್ರೋಹದಲ್ಲಿ ಮಲ್ಲಪ್ಪ ಶೆಟ್ಟಿ ಮತ್ತು ಮೀರ್ ಸಾದಿಕ್ ಅವರನ್ನು ಸಹ ಮೀರಿಸಿದೆ' ಎಂದು ಹೇಳಿದ್ದಾರೆ.

ತೆಲಂಗಾಣ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ನುರಿತ Rat Miners ತಂಡ ನೆರವು!
ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ತಂಡಗಳು 48 ಗಂಟೆಗಳಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ತೆಲಂಗಾಣ ಸುರಂಗ ಕುಸಿತ ಪ್ರಕರಣ; ಜಾರ್ಖಂಡ್‌ನ ನಾಲ್ವರು ಕಾರ್ಮಿಕರು ಸೇರಿ 8 ಮಂದಿ ಸಿಲುಕಿರುವ ಶಂಕೆ, ನೆರವಿನ ಭರವಸೆ ನೀಡಿದ ಸಿಎಂ ಸೊರೇನ್
ಶ್ರೀಶೈಲಂನಿಂದ ದೇವರಕೊಂಡಕ್ಕೆ ನೀರು ಸಾಗಿಸಲು ನಿರ್ಮಿಸಲಾಗುತ್ತಿರುವ ಈ ಸುರಂಗದೊಳಗಿನ ಸೋರಿಕೆ ಸರಿಪಡಿಸಲು 50 ಜನರಿದ್ದ ಕಾರ್ಮಿಕರ ಗುಂಪು ತೆರಳಿತ್ತು. ಆದರೆ ಕಾರ್ಯಾಚರಣೆ ವೇಳೆ ಸುರಂಗದ ಮೇಲ್ಭಾಗದ 10 ಮೀ. ವ್ಯಾಪ್ತಿಯ ಪ್ರದೇಶ ಏಕಾಏಕಿ ಕುಸಿದಿದ್ದು, 200 ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮಣ್ಣು ಬಿದ್ದಿದೆ.

