Telangana

ತೆಲಂಗಾಣ: ನಿರ್ಮಾಣ ಹಂತದ ಸುರಂಗ ಕುಸಿತ, 6 ಕಾರ್ಮಿಕರು ಸಿಲುಕಿರುವ ಶಂಕೆ!
ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ. ಕೆಲವು ಕಾರ್ಮಿಕರು ಕೆಲಸದ ಭಾಗವಾಗಿ 12-13 ಕಿ.ಮೀ ಒಳಗೆ ಹೋದಾಗ ಸುರಂಗದೊಳಗೆ ಮೇಲ್ಫಾವಣಿ ಕುಸಿದು ಈ ಘಟನೆ ಸಂಭವಿಸಿದೆ

ತೆಲಂಗಾಣ ಮಾದರಿಯಲ್ಲಿ ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ 2 ಗಂಟೆ ರಜೆ ಕೋರಿದ ಕರ್ನಾಟಕ ಕಾಂಗ್ರೆಸ್!
ಈ ಬೇಡಿಕೆಗೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಗೂ ಪತ್ರ ಬರೆದಿದ್ದಾರೆ.

UGC ಕರಡು ವಿರುದ್ಧ ಕರ್ನಾಟಕ ಸೇರಿ ದಕ್ಷಿಣದ ನಾಲ್ಕು ರಾಜ್ಯಗಳ ಜಂಟಿ ನಿರ್ಣಯ: ನಿಯಮ ಹಿಂತೆಗೆದುಕೊಳ್ಳಲು ಒತ್ತಾಯ
ಉನ್ನತ ಶಿಕ್ಷಣದ ಬಗ್ಗೆ ಕಾನೂನು ರಚಿಸುವಲ್ಲಿ ರಾಜ್ಯಗಳ ಅಧಿಕಾರವನ್ನು ನಿಯಮಗಳು ಉಲ್ಲಂಘಿಸುತ್ತವೆ ಮತ್ತು ಹೀಗಾಗಿ ದೇಶದ ಫೆಡರಲ್ ಅಡಿಪಾಯವನ್ನು ಹಾಳುಮಾಡುತ್ತವೆ ಎಂದು ಹೇಳಿದರು.

ತೆಲಂಗಾಣ: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ, 10ನೇ ತರಗತಿ ವಿದ್ಯಾರ್ಥಿನಿ ಸಾವು
ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಿದ್ಯಾರ್ಥಿನಿ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಆಕೆಯ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿದೆ.

ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ನ್ಯಾಯಾಲಯದ ವಿಚಾರಣೆಗೂ ಮುನ್ನವೇ ಕೊಲೆ!
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

''ಇನ್ನೊಂದು ವಾರ ಚಿಕನ್, ಮೊಟ್ಟೆ ತಿನ್ನಬೇಡಿ..'': ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ Bird flu; ಸಾವಿರಾರು ಮೊಟ್ಟೆ , 5 ಲಕ್ಷ ಕೋಳಿ ನಾಶ!
ಆಂಧ್ರ ಪ್ರದೇಶದ ಐದು ಹಳ್ಳಿಗಳ ಏಳು ಸ್ಥಳಗಳಿಂದ ಹಕ್ಕಿ ಜ್ವರ (ಪಕ್ಷಿ ಜ್ವರ) ವರದಿಯಾಗಿದ್ದು, ಎಲೂರು, ಎನ್‌ಟಿಆರ್, ಪಶ್ಚಿಮ ಗೋದಾವರಿ ಮತ್ತು ಇತರ ಜಿಲ್ಲೆಗಳಲ್ಲಿರುವ ಹೊಸ ಕೋಳಿ ಸಾಕಣೆ ಕೇಂದ್ರಗಳಿಗೆ ಈ ರೋಗ ಹರಡಿದೆ.

ತೆಲಂಗಾಣ: ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ!
ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ.

Infosys: ತೆಲಂಗಾಣದಲ್ಲಿ 17,000 ಹೊಸ ಉದ್ಯೋಗ ಸೃಷ್ಟಿ
ಇನ್ಫೋಸಿಸ್‌ನ ಅತಿದೊಡ್ಡ ಐಟಿ ಕ್ಯಾಂಪಸ್ ಗಳಲ್ಲಿ ಒಂದಾದ ಪೋಚಾರಂ ಕ್ಯಾಂಪಸ್ ನ್ನು 750 ಕೋಟಿ ರೂ. ಆರಂಭಿಕ ಹೂಡಿಕೆಯೊಂದಿಗೆ ಮತ್ತಷ್ಟು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

ತೆಲಂಗಾಣ: ಪತ್ನಿಯನ್ನು ಕೊಂದು, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ ಮಾಜಿ ಯೋಧ!
ಮಾಧವಿ ಅವರ ತಾಯಿ ಉಪ್ಪಳ ಸುಬ್ಬಮ್ಮ ಅವರು ಜನವರಿ 18 ರಂದು ತಮ್ಮ ಮಗಳು ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು.

