Telangana

ಮತಾಂತರ ಮಾಡಲು ಬಂದವರಿಗೆ ಸಗಣಿ ನೀರೆರಚಿದ ಗ್ರಾಮಸ್ಥರು! Video viral
ಗೂಡ್ಸ್ ಆಟೋದಲ್ಲಿ ಪುರುಷರ ತಂಡವೊಂದು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ಮತಾಂತರ ಮಾಡಲು ಯತ್ನಿಸಿದ್ದಾರೆ.

ಸೆಲೆಬ್ರಿಟಿಗಳೇ ಅಭಿಮಾನಿಗಳನ್ನು ನಿಯಂತ್ರಿಸಬೇಕು, ನಟರೂ ಸಾಮಾಜಿಕ ಜವಾಬ್ದಾರಿ ಹೊರಬೇಕು: ತೆಲಂಗಾಣ ಸಿಎಂ ಖಡಕ್ ಸೂಚನೆ
ಸೆಲೆಬ್ರಿಟಿಗಳೇ ತಮ್ಮ ಅಭಿಮಾನಿಗಳನ್ನು ನಿಯಂತ್ರಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ: ಟಾಲಿವುಡ್‌ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಇಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ತೆಲಂಗಾಣ ರಾಜ್ಯ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ಸಭೆ ನಡೆಯಿತು.

ಸಿಎಂ ರೇವಂತ್ ರೆಡ್ಡಿ ವಿರುದ್ಧ ಮಾತನಾಡಿದರೆ ತೆಲಂಗಾಣದಲ್ಲಿ ನಿಮ್ಮ ಸಿನಿಮಾ ಓಡಲು ಬಿಡಲ್ಲ: ಅಲ್ಲು ಅರ್ಜುನ್‌ಗೆ ಎಚ್ಚರಿಕೆ
ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು ಮತ್ತು ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದರು.

Watch | ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ

'ಪುಷ್ಪ 2' ಚಿತ್ರದಲ್ಲಿ ಪೊಲೀಸರಿಗೆ ಅವಮಾನ: ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ನಾಯಕ
ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಎದುರಿಸುತ್ತಿರುವಾಗಲೇ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

Formula E Corruption case: ತೆಲಂಗಾಣ ಮಾಜಿ ಸಚಿವ KTR ಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ!
ತೆಲಂಗಾಣದ ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಕೆ.ಟಿ. ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಬುಧವಾರ ಅನುಮತಿ ನೀಡಿದ್ದಾರೆ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಒಂದು ರಾತ್ರಿ ಜೈಲಿನಲ್ಲಿ ಕಳೆದ ನಟ ಅಲ್ಲು ಅರ್ಜುನ್, ಬಿಡುಗಡೆ
ಪೊಲೀಸ್ ಬಿಗಿ ಭದ್ರತೆಯೊಂದಿಗೆ ಚಂಚಲಗೂಡ ಸೆಂಟ್ರಲ್ ಜೈಲಿನ ಹಿಂಬದಿ ಗೇಟ್ನಿಂದ ನಟ ಅಲ್ಲು ಅರ್ಜುನ್ ಅವರನ್ನು ರಿಲೀಸ್ ಮಾಡಲಾಗಿದೆ.


