Telangana

ನೀವು 75 ವರ್ಷಕ್ಕೆ ನಿವೃತ್ತರಾಗುತ್ತೀರಾ ಮೋದಿಯವರೇ?: ಪ್ರಧಾನಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಶ್ನೆ
ದೇಶ

ನೀವು 75 ವರ್ಷಕ್ಕೆ ನಿವೃತ್ತರಾಗುತ್ತೀರಾ ಮೋದಿಯವರೇ?: ಪ್ರಧಾನಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಶ್ನೆ

ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗೆ ನಿವೃತ್ತಿಗೆ 75 ವರ್ಷ ಎಂದು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೂ ಈ ನಿಯಮ ಅನ್ವಯವಾಗುತ್ತದೆಯೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ.

'ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ' ಬಿಜೆಪಿಯ ನವನೀತ್ ವಿರುದ್ಧ ಪ್ರಕರಣ ದಾಖಲು
ದೇಶ

'ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ' ಬಿಜೆಪಿಯ ನವನೀತ್ ವಿರುದ್ಧ ಪ್ರಕರಣ ದಾಖಲು

ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೆಲಂಗಾಣ: ಪ್ರಚಾರದ ವೇಳೆಯಲ್ಲಿ ವೃದ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಕಪಾಳ ಮೋಕ್ಷ! ವಿಡಿಯೋ
ದೇಶ

ತೆಲಂಗಾಣ: ಪ್ರಚಾರದ ವೇಳೆಯಲ್ಲಿ ವೃದ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಕಪಾಳ ಮೋಕ್ಷ! ವಿಡಿಯೋ

ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ಅವರು ಪ್ರಚಾರದ ವೇಳೆ ಮಾಜಿ ಸಚಿವರು ವೃದ್ಧೆಯ ಕಪಾಳಮೋಕ್ಷ ಮಾಡಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತೆಲಂಗಾಣ: ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶ

ತೆಲಂಗಾಣ: ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ತೆಲಂಗಾಣ: ಫಾರ್ಮ ಘಟಕದಲ್ಲಿ ಸ್ಫೋಟ 7 ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!
ದೇಶ

ತೆಲಂಗಾಣ: ಫಾರ್ಮ ಘಟಕದಲ್ಲಿ ಸ್ಫೋಟ 7 ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!

ತೆಲಂಗಾಣದಲ್ಲಿ ಫಾರ್ಮಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದರೆ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ತಮಿಳುನಾಡು: ತೆಲಂಗಾಣದ ಮಾಜಿ ರಾಜ್ಯಪಾಲ ತಮಿಳ್ಇಸೈ ಸೌಂದರರಾಜನ್ ಬಿಜೆಪಿ ಸೇರ್ಪಡೆ
ದೇಶ

ತಮಿಳುನಾಡು: ತೆಲಂಗಾಣದ ಮಾಜಿ ರಾಜ್ಯಪಾಲ ತಮಿಳ್ಇಸೈ ಸೌಂದರರಾಜನ್ ಬಿಜೆಪಿ ಸೇರ್ಪಡೆ

ತೆಲಂಗಾಣ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ತಮಿಳ್ಇಸೈ ಸೌಂದರರಾಜನ್ ಅವರು ತಮಿಳುನಾಡಿನಲ್ಲಿ ಇಂದು ಬಿಜೆಪಿಗೆ ಮರುಸೇರ್ಪಡೆಗೊಂಡಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಚೆನ್ನೈನಲ್ಲಿರುವ ಪಕ್ಷದ ಕೇಂದ್ರ ಕಚೇರಿ ‘ಕಮಲಾಲಯ’ದಲ್ಲಿ ಸೌಂದರರಾಜನ್ ಅವರಿಗೆ ಪಕ್ಷದ ಸದಸ್ಯತ್ವದ ಕಾರ್ಡ್ ನೀಡಿದರು.

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?
ದೇಶ

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್​ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ತೆಲಂಗಾಣದ ಅಭಿವೃದ್ಧಿಯ ಕನಸುಗಳನ್ನು ಕಾಂಗ್ರೆಸ್, ಬಿಆರ್‌ಎಸ್  ಭಗ್ನಗೊಳಿಸಿವೆ: ಪ್ರಧಾನಿ ಮೋದಿ
ದೇಶ

ತೆಲಂಗಾಣದ ಅಭಿವೃದ್ಧಿಯ ಕನಸುಗಳನ್ನು ಕಾಂಗ್ರೆಸ್, ಬಿಆರ್‌ಎಸ್ ಭಗ್ನಗೊಳಿಸಿವೆ: ಪ್ರಧಾನಿ ಮೋದಿ

ನಾಗರಕರ್ನೂಲ್‌ನಲ್ಲಿ ಇಂದು ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲಾಗಿದೆ. ಅದೇ ಬದಲಾವಣೆಯನ್ನು ನಾವೆಲ್ಲ ಸೇರಿ ತೆಲಂಗಾಣದಲ್ಲೂ ತರಬೇಕಿದೆ ಎಂದರು.

ಆಸ್ಟ್ರೇಲಿಯಾದಲ್ಲಿ ಹೈದರಾಬಾದ್‌ ಮೂಲದ ಮಹಿಳೆಯ ಹತ್ಯೆ; ಕಸದ ಕವರ್ ನಲ್ಲಿ ಶವ ಪತ್ತೆ... ಪತಿ ಮೇಲೆ ಶಂಕೆ!
ವಿದೇಶ

ಆಸ್ಟ್ರೇಲಿಯಾದಲ್ಲಿ ಹೈದರಾಬಾದ್‌ ಮೂಲದ ಮಹಿಳೆಯ ಹತ್ಯೆ; ಕಸದ ಕವರ್ ನಲ್ಲಿ ಶವ ಪತ್ತೆ... ಪತಿ ಮೇಲೆ ಶಂಕೆ!

ಹೈದರಾಬಾದ್‌ ಮೂಲದ ಮಹಿಳೆಯೊಬ್ಬರನ್ನು ಆಸ್ಟ್ರೇಲಿಯಾದಲ್ಲಿ ಹತ್ಯೆ ಮಾಡಲಾಗಿದ್ದು, ಆಕೆಯ ಶವವು ಡಸ್ಟ್‌ಬಿನ್‌ ಕವರ್ ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.