Telangana

ಮಿಚಾಂಗ್ ಚಂಡಮಾರುತ ಅಬ್ಬರ: ಚೆನ್ನೈ ಜಲಾವೃತ; ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ತೆಲಂಗಾಣ ಕಾಂಗ್ರೆಸ್ ನಲ್ಲಿ ಡಿಕೆ ಪಾರುಪತ್ಯ: ವೈಎಸ್ಆರ್ ಪುತ್ರಿ ಮನವೊಲಿಸಿದ ಡಿಕೆಶಿ; ಆಂಧ್ರ ಚುನಾವಣೆ 'ಬಂಡೆ' ಹೆಗಲಿಗೆ?
ತೆಲಂಗಾಣ ಅಸೆಂಬ್ಲಿ ಚುನಾವಣಾ ಫಲಿತಾಂಶ: ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದಿದೆ. ಬಿಆರ್ಎಸ್ ಮತ್ತು ಕಾಂಗ್ರೆಸ್ ನಡುವಿನ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 64 ಸ್ಥಾನ ಗಳಿಸಿದೆ.

ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!
4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ.

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಮಧ್ಯಪ್ರದೇಶದಲ್ಲಿ ನಡೆಯದ ಕನುಗೋಳು ಸ್ಟ್ಯಾಟರ್ಜಿ: ತೆಲಂಗಾಣ ಗೆಲುವು ರಾಜ್ಯ ಕಾಂಗ್ರೆಸ್ ಗೆ ಬೂಸ್ಟರ್ ಡೋಸ್!
ಪಕ್ಕದ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವು ಸಾಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಬೂಸ್ಟರ್ ಸಿಕ್ಕಿದಂತಾಗಿದೆ.

ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ ಗಳು ಸಾವು
ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣ: ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ನೂತನ ನಾಯಕನ ಆಯ್ಕೆ ಸಾಧ್ಯತೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ಕಾಂಗ್ರೆಸ್ ಶಾಸಕರು ಸೋಮವಾರ ಇಲ್ಲಿ ಸಭೆ ಸೇರಲಿದ್ದು, ತಮ್ಮ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ತೆಲಂಗಾಣ: ಡಿ. 4 ಅಥವಾ 9ಕ್ಕೆ ಕಾಂಗ್ರೆಸ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

'ಕೈ' ಹಿಡಿದ ತೆಲಂಗಾಣ, ಕಾಂಗ್ರೆಸ್ ಗೆಲುವಿನ ಹಿಂದಿನ ಪ್ರಮುಖ ಕಾರಣಗಳು
ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಅಕ್ಷರಶಃ ಮೂಲೆಗುಂಪಾಗಿದ್ದ ಕಾಂಗ್ರೆಸ್ ಅಲ್ಲಿ ಫೀನಿಕ್ಸ್ ನಂತೆ ಎದ್ದು ನಿಂತಿದ್ದು, ಕಾಂಗ್ರೆಸ್ ಪಕ್ಷದ ಈ ಅಭೂತ ಪೂರ್ವ ಸಾಧನೆಯ ಹಿಂದಿನ ಕಾರಣಗಳು ಇಂತಿವೆ.

