Telangana

ತಂತ್ರಜ್ಞಾನದಲ್ಲಿ ತೆಲಂಗಾಣಕ್ಕಿಂತ ಕರ್ನಾಟಕ ಮುಂದಿದೆ: ಸಚಿವ ಪ್ರಿಯಾಂಕ್ ಖರ್ಗೆ
ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ತೆಲಂಗಾಣಕ್ಕಿಂತ ಮುಂದಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ.

500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ.

ತೆಲಂಗಾಣ ಚುನಾವಣೆ: ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಕೆ ಚಂದ್ರಶೇಖರ್ ರಾವ್ ಟೀಕಿಸುವ ಹಕ್ಕಿಲ್ಲ- ಕೆ ಕವಿತಾ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಟೀಕಿಸುವ ಯಾವುದೇ ಅರ್ಹತೆ ಹೊಂದಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ರಾಜ್ಯದಲ್ಲಿ 'ವಿಫಲವಾಗುತ್ತಿದೆ' ಎಂದು ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ಶುಕ್ರವಾರ ಆರೋಪಿಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ತೆಲಂಗಾಣ; ಸಚಿವರ ಪೊಲೀಸ್ ಬೆಂಗಾವಲು ಉಸ್ತುವಾರಿ ಗುಂಡು ಹಾರಿಸಿಕೊಂಡು ಸಾವು
ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ಶರ್ಮಿಳಾ, ಕಣದಿಂದ ಹಿಂದೆ ಸರಿದ ವೈಎಸ್ಆರ್ಟಿಪಿ
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ವೈಎಸ್ಆರ್ ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಶುಕ್ರವಾರ...

ನ.30ಕ್ಕೆ ತೆಲಂಗಾಣ ವಿಧಾನಸಭಾ ಚುನಾವಣೆ; ಅಧಿಸೂಚನೆ ಹೊರಡಿಸಿದ ಆಯೋಗ, ಇಂದಿನಿಂದ ನಾಮಪತ್ರ ಸಲ್ಲಿಕೆ
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ತೆಲಂಗಾಣ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ 119 ವಿಧಾನಸಭಾ...

ಚುನಾವಣೆ ಹೊಸ್ತಿಲಲ್ಲೇ ತೆಲಂಗಾಣ ಬಿಜೆಪಿಗೆ ಮತ್ತೊಂದು ಹೊಡೆತ; ಕಾಂಗ್ರೆಸ್ ಸೇರಿದ ಮಾಜಿ ಸಂಸದ ವಿವೇಕ್!
ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಮಾಜಿ ಸಂಸದ ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಜಿ ವಿವೇಕ್ ವೆಂಕಟಸ್ವಾಮಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಬುಧವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.

