Telangana

ರೈತರಿಗೆ 5 ಗಂಟೆ ವಿದ್ಯುತ್: ಡಿಕೆ ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರ ಕಿಡಿ; ತೆಲಂಗಾಣ ಮುಖಂಡರ ತಪರಾಕಿ
ರಾಜಕೀಯ

ರೈತರಿಗೆ 5 ಗಂಟೆ ವಿದ್ಯುತ್: ಡಿಕೆ ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರ ಕಿಡಿ; ತೆಲಂಗಾಣ ಮುಖಂಡರ ತಪರಾಕಿ

ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತರಿಗೆ ಐದು ಗಂಟೆ ವಿದ್ಯುತ್ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಯು ಕಾಂಗ್ರೆಸ್ ನಾಯಕರಿಗೆ ಇರಿಸು-ಮುರಿಸು ಉಂಟು ಮಾಡಿದೆ.

ಸೋನಿಯಾ ಗಾಂಧಿಗೆ ಟಿಆರ್‌ಎಸ್ ದ್ರೋಹ ಮಾಡಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ದೇಶ

ಸೋನಿಯಾ ಗಾಂಧಿಗೆ ಟಿಆರ್‌ಎಸ್ ದ್ರೋಹ ಮಾಡಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ತೆಲಂಗಾಣ ರಾಷ್ಟ್ರ ಸಮಿತಿ ಟಿಆರ್ ಎಸ್ ಸೋನಿಯಾಗಾಂಧಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದರು.

ಕರ್ನಾಟಕದ ಖಾತರಿಗಳಿಗಿಂತ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿರುವ ಆರು ಖಾತರಿಗಳು ಉತ್ತಮವಾಗಿವೆ: ಡಿಕೆ ಶಿವಕುಮಾರ್
ದೇಶ

ಕರ್ನಾಟಕದ ಖಾತರಿಗಳಿಗಿಂತ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿರುವ ಆರು ಖಾತರಿಗಳು ಉತ್ತಮವಾಗಿವೆ: ಡಿಕೆ ಶಿವಕುಮಾರ್

ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಅದರ ಚುನಾವಣಾ ಭರವಸೆಗಳನ್ನು ಜಾರಿಗೆ ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ: ರಾಹುಲ್ ಗಾಂಧಿ ಭರವಸೆ
ದೇಶ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ: ರಾಹುಲ್ ಗಾಂಧಿ ಭರವಸೆ

ತೆಲಂಗಾಣದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಭರವಸೆ ನೀಡಿದ್ದಾರೆ.

ಐಐಟಿ ಖರಗ್‌ಪುರದಲ್ಲಿ ತೆಲಂಗಾಣದ ವಿದ್ಯಾರ್ಥಿ ಆತ್ಮಹತ್ಯೆ, 3 ವರ್ಷದಲ್ಲಿ 34 ಪ್ರಕರಣ
ದೇಶ

ಐಐಟಿ ಖರಗ್‌ಪುರದಲ್ಲಿ ತೆಲಂಗಾಣದ ವಿದ್ಯಾರ್ಥಿ ಆತ್ಮಹತ್ಯೆ, 3 ವರ್ಷದಲ್ಲಿ 34 ಪ್ರಕರಣ

ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ತೆಲಂಗಾಣದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಡಳಿತ ಮಂಡಳಿಯು ಇಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

'ಯುವಕರ ಕನಸುಗಳು, ಆಕಾಂಕ್ಷೆಗಳ ಕೊಲೆ': ತೆಲಂಗಾಣದಲ್ಲಿ ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಬಗ್ಗೆ ರಾಹುಲ್ ಗಾಂಧಿ ಟೀಕೆ
ದೇಶ

'ಯುವಕರ ಕನಸುಗಳು, ಆಕಾಂಕ್ಷೆಗಳ ಕೊಲೆ': ತೆಲಂಗಾಣದಲ್ಲಿ ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಬಗ್ಗೆ ರಾಹುಲ್ ಗಾಂಧಿ ಟೀಕೆ

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರವನ್ನು ಕಾಂಗ್ರೆಸ್ ಶನಿವಾರ ತರಾಟೆಗೆ ತೆಗೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ, ಯುವಕರ ಕನಸು ಮತ್ತು ಆಕಾಂಕ್ಷೆಗಳ ಕೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತೆಲಂಗಾಣ ಚುನಾವಣೆಗಾಗಿ ಕರ್ನಾಟಕದಲ್ಲಿ ಹಣ ಸಂಗ್ರಹ: ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ಆರೋಪ
ರಾಜ್ಯ

ತೆಲಂಗಾಣ ಚುನಾವಣೆಗಾಗಿ ಕರ್ನಾಟಕದಲ್ಲಿ ಹಣ ಸಂಗ್ರಹ: ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ಆರೋಪ

ದೇಶದಲ್ಲಿ ಪಂಚರಾಜ್ಯಗಳಾದ ರಾಜಸ್ತಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂನಲ್ಲಿ ಚುನಾವಣೆ ಘೋಷಣೆ ಆಗಿದ್ದು, ಚುನಾವಣ ಹಿನ್ನೆಲೆಯಲ್ಲಿ ರಾಜ್ಯದಿಂದ ಹಣ ಸಂಗ್ರಹ ಮಾಡುವ ಕೆಲಸ ನಡೆಯುತ್ತಿದೆಯೇ..? ಎಂಬ ಅನುಮಾನಗಳು ಮೂಡತೊಡಗಿವೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನ ಇಲ್ಲ, ಉಲ್ಟಾ ಹೊಡೆದ ಶರ್ಮಿಳಾ!
ದೇಶ

ತೆಲಂಗಾಣ ಚುನಾವಣೆ: ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನ ಇಲ್ಲ, ಉಲ್ಟಾ ಹೊಡೆದ ಶರ್ಮಿಳಾ!

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನವಾಗುವುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಇದೀಗ ಉಲ್ಟಾ ಹೊಡೆದಿದ್ದಾರೆ.

ತೆಲಂಗಾಣ: ಹಳ್ಳಿಯೊಂದರಲ್ಲಿ ನೂರಾರು ಕೋತಿಗಳ ಮೃತದೇಹ ಪತ್ತೆ! 
ದೇಶ

ತೆಲಂಗಾಣ: ಹಳ್ಳಿಯೊಂದರಲ್ಲಿ ನೂರಾರು ಕೋತಿಗಳ ಮೃತದೇಹ ಪತ್ತೆ! 

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುಮಾರು 100 ಮಂಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.