Telangana

ರಾಜಕೀಯ ಪ್ರವೇಶದ ಕುರಿತು ವದಂತಿ; ಜೂನಿಯರ್ ಎನ್‌ಟಿಆರ್ ಸ್ಪಷ್ಟನೆ!
ಸಿನಿಮಾ ಸುದ್ದಿ

ರಾಜಕೀಯ ಪ್ರವೇಶದ ಕುರಿತು ವದಂತಿ; ಜೂನಿಯರ್ ಎನ್‌ಟಿಆರ್ ಸ್ಪಷ್ಟನೆ!

ಆದಾಗ್ಯೂ, ನಟ ಸಕ್ರಿಯ ರಾಜಕೀಯದಿಂದ ಹೆಚ್ಚಾಗಿ ದೂರ ಉಳಿದಿದ್ದಾರೆ ಮತ್ತು ತಮ್ಮ ಚಲನಚಿತ್ರ ವೃತ್ತಿಜೀವನದತ್ತ ಗಮನಹರಿಸಿದ್ದಾರೆ.

ಪತ್ನಿ, ಇಬ್ಬರು ಮಕ್ಕಳು ಸೇರಿ ಆರು ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪಾಪಿ ಆತ್ಮಹತ್ಯೆಗೆ ಶರಣು!
ದೇಶ

ಪತ್ನಿ, ಇಬ್ಬರು ಮಕ್ಕಳು ಸೇರಿ ಆರು ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪಾಪಿ ಆತ್ಮಹತ್ಯೆಗೆ ಶರಣು!

ಇಂದು ಮಧ್ಯಾಹ್ನ ರಂಗಾರೆಡ್ಡಿ ಜಿಲ್ಲೆಯ ಕೊತ್ತೂರು ಮಂಡಲದ ಪೆಂಜೆರ್ಲಾ ಗ್ರಾಮದಲ್ಲಿ ರಾಜ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್; Video ವೈರಲ್
ದೇಶ

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್; Video ವೈರಲ್

ಅಂತರ್ಜಾತಿ ವಿವಾಹವಾದ ಕೇವಲ ಎರಡು ದಿನಗಳಲ್ಲೇ ನವವಿವಾಹಿತೆಯನ್ನು ಪತಿಯ ಮನೆಯಿಂದ ಆಕೆಯ ಸಂಬಂಧಿಕರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕೇಳಿಬಂದಿದೆ.

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್‌ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!
ವಿದೇಶ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್‌ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!

ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ತಲಮಡ್ಲ ಗ್ರಾಮದ ನಿವಾಸಿ ಎಸ್. ಶ್ರೀನಾಥ್ ರೆಡ್ಡಿ ಎಂದು ಗುರುತಿಸಲಾಗಿದೆ. ಸುಮಾರು 14 ತಿಂಗಳ ಹಿಂದೆ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್‌ಗೆ ತೆರಳಿದ್ದರು.

ಫಾರ್ಮ್‌ಹೌಸ್‌ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!
ದೇಶ

ಫಾರ್ಮ್‌ಹೌಸ್‌ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!

ಮಧ್ಯರಾತ್ರಿಯ ನಂತರ, ರಾಮು ಆವರಣದಲ್ಲಿರುವ ಈಜುಕೊಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.

HYDRAA ಹೆಸರಿಡಲು ಹಿಟ್ಲರ್ ಸ್ಫೂರ್ತಿ: CM ರೇವಂತ್ ರೆಡ್ಡಿ ಹೇಳಿಕೆ ವಿವಾದಕ್ಕೆ ಗುರಿ!
ದೇಶ

HYDRAA ಹೆಸರಿಡಲು ಹಿಟ್ಲರ್ ಸ್ಫೂರ್ತಿ: CM ರೇವಂತ್ ರೆಡ್ಡಿ ಹೇಳಿಕೆ ವಿವಾದಕ್ಕೆ ಗುರಿ!

ಹೈದರಾಬಾದ್‌ನಲ್ಲಿ ಕೆರೆಗಳು, ಜಲಮೂಲಗಳು ಮತ್ತಿತರ ಸರ್ಕಾರಿ ಕಟ್ಟಡಗಳ ಮೇಲಿನ ಅತಿಕ್ರಮಣ ತೆರವಿಗಾಗಿ ಹೈಡ್ರಾ ಪಡೆ ಸ್ಥಾಪಿಸಲಾಗಿದೆ.

188 ಎಕರೆ ಭೂಮಿಗಾಗಿ ಕರ್ನಾಟಕ-ತೆಲಂಗಾಣ ಗಡಿ ಸಂಘರ್ಷ; ಸಂಕಷ್ಟದಲ್ಲಿ ಶಾದಿಪುರದ 54 ಕುಟುಂಬಗಳು..!
ರಾಜ್ಯ

188 ಎಕರೆ ಭೂಮಿಗಾಗಿ ಕರ್ನಾಟಕ-ತೆಲಂಗಾಣ ಗಡಿ ಸಂಘರ್ಷ; ಸಂಕಷ್ಟದಲ್ಲಿ ಶಾದಿಪುರದ 54 ಕುಟುಂಬಗಳು..!

ಸರ್ಕಾರವು ಸರ್ವೆ ನಂ.126 ಮತ್ತು 127ರ ವ್ಯಾಪ್ತಿಯ 188 ಎಕರೆ ಭೂಮಿಯನ್ನು ಎಸ್‌ಸಿ/ಎಸ್‌ಟಿ ಸಮುದಾಯದವರು, ಭೂಹೀನರು ಹಾಗೂ ಮಾಜಿ ಸೈನಿಕರು ಸೇರಿದಂತೆ 54 ಮಂದಿಗೆ ಹಂಚಿಕೆ ಮಾಡಿತ್ತು.

ಈ ಬೆದರಿಕೆಗಳನ್ನು ನಿಲ್ಲಿಸಿ, ನಾಗಬಾಬು: DCM ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರಾಜ್ ಎಚ್ಚರಿಕೆ!
ಸಿನಿಮಾ ಸುದ್ದಿ

ಈ ಬೆದರಿಕೆಗಳನ್ನು ನಿಲ್ಲಿಸಿ, ನಾಗಬಾಬು: DCM ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರಾಜ್ ಎಚ್ಚರಿಕೆ!

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪ್ರಸ್ತುತ ಪ್ರಮುಖ ರಾಜಕೀಯ ವಿವಾದದ ಕೇಂದ್ರಬಿಂದುವಾಗಿದ್ದಾರೆ.

ಬಿಸಿಲಿನ ತಾಪಕ್ಕೆ ತತ್ತರಿಸಿದ ತೆಲಂಗಾಣ: 24 ಗಂಟೆಯಲ್ಲೇ 22 ಜನರು ಸಾವು!
ದೇಶ

ಬಿಸಿಲಿನ ತಾಪಕ್ಕೆ ತತ್ತರಿಸಿದ ತೆಲಂಗಾಣ: 24 ಗಂಟೆಯಲ್ಲೇ 22 ಜನರು ಸಾವು!

ತೆಲಂಗಾಣದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ವಿಶೇಷವಾಗಿ ವಾರಂಗಲ್ ಜಿಲ್ಲೆ ಕೆಂಡದಂತಾಗಿದೆ. ಭೂಪಾಲಪಲ್ಲಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಜನರು ಬಿಸಿಲಿನ ತಾಪಕ್ಕೆ ಬಲಿಯಾಗಿರುವುದು ಆತಂಕಕಾರಿಯಾಗಿದೆ.