Telangana

ತೆಲಂಗಾಣ: 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕ ಬಂಧನ
ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯ ತಾಯಿ ಗ್ರಾಮಕ್ಕೆ ಹಿಂತಿರುಗಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!
ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಪ್ರಾಣವನ್ನು ತೆಗೆದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಶವಗಳನ್ನು ವಶಪಡಿಸಿಕೊಂಡರು.

ತೆಲಂಗಾಣ: ಕಾನ್‌ಸ್ಟೆಬಲ್ ಹತ್ಯೆ ಮಾಡಿದ್ದ ರೌಡಿ ಶೀಟರ್ ಪೊಲೀಸ್ ಎನ್‌ಕೌಂಟರ್‌ಗೆ ಬಲಿ
ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ರಿಯಾಜ್ ಭಾನುವಾರ ಮತ್ತೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದನು.

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!
ಶಾಸನದ ಕರಡು ಪ್ರತಿಯನ್ನು ರಚಿಸುವವರು ನೀವೇ. ನೀವು ಮಾಸಿಕ ಸಂಬಳವನ್ನು ಪಡೆಯುವಂತೆಯೇ, ನಿಮ್ಮ ಪೋಷಕರು ಸಹ ಅದರಿಂದ ಮಾಸಿಕ ಆದಾಯವನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ತೆಲಂಗಾಣ: ಬುಡಕಟ್ಟು ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಆರೋಪ; ಸಂತ್ರಸ್ತೆ ಸಾವು
ಶನಿವಾರ ಬೆಳಿಗ್ಗೆ ಕುಲ್ಚರಂ ಮಂಡಲದಲ್ಲಿ ಮರದ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಮಹಿಳೆಯನ್ನು ಗಮನಿಸಿದ ಕೆಲವು ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು.

ತೆಲಂಗಾಣದಂತೆ ಕೇರಳದಲ್ಲೂ ನಡೆಯುತ್ತಾ ಡಿ.ಕೆ ಶಿವಕುಮಾರ್ ಮ್ಯಾಜಿಕ್? ಹೈಕಮಾಂಡ್ ಇಟ್ಟಿರುವ ಭರವಸೆಯೇನು?
ಕಾಂಗ್ರೆಸ್ ಪಕ್ಷದಲ್ಲಿ ಏನೇ ಸಮಸ್ಯೆ ಬಂದರೂ ಹೈಕಮಾಂಡ್ ಡಿಕೆಶಿಯತ್ತ ಮುಖ ಮಾಡುತ್ತದೆ. ಡಿ ಕೆ ಶಿವಕುಮಾರ್ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂಬ ಮಾತು ಕೂಡ ಇದೆ.

Watch | ಹೈದರಾಬಾದ್‌ನಲ್ಲಿ ಮೇಘಸ್ಫೋಟ; ಪ್ರವಾಹದಲ್ಲಿ ತೆಲಂಗಾಣ ಯುವಕ ಸಾವು

ಯೂರಿಯಾಗಾಗಿ ನಡುರಸ್ತೆಯಲ್ಲೇ ಜುಟ್ಟು ಹಿಡಿದು ಬಡಿದಾಡಿದ ಮಹಿಳೆಯರು! Video Viral
ತೆಲಂಗಾಣದ ಮಹಾಬುಬಾಬಾದ್ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ನಡು ರಸ್ತೆಯಲ್ಲೇ ಪರಸ್ಪರ ಜುಟ್ಟು ಹಿಡಿದು ಬಡಿದಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ದೇವಸ್ಥಾನ ತೆರವು ವಿವಾದ: ತೆಲಂಗಾಣ ಬಿಜೆಪಿ ಅಧ್ಯಕ್ಷರಿಗೆ ಗೃಹಬಂಧನ
ಕಳೆದ ತಿಂಗಳು ಕೆಡವಲಾದ ಬಂಜಾರ ಹಿಲ್ಸ್‌ನಲ್ಲಿರುವ ಪೆದ್ದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಕೆಲವು ಹಿಂದೂ ಸಂಘಟನೆಗಳು ಕರೆ ನೀಡಿದ್ದವು.

