ದೇಶಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್ ಗಳೇ ಬೆಲೆ ತೆರಬೇಕಾಗುತ್ತದೆ: ಎಸ್ ಬಿಐ ಅಧ್ಯಕ್ಷ
ದೇಶದ ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್) ₹1.47 ಲಕ್ಷ ಕೋಟಿ ರೂ. ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ, ಯಾವುದೇ ಟೆಲಿಕಾಂ ಕಂಪನಿ ತಾನು ದಿವಾಳಿಯಾಗಿರುವುದಾಗಿ ಘೋಷಿಸಿಕೊಂಡರೆ ಅದಕ್ಕೆ ಬ್ಯಾಂಕ್ ಗಳೇ ಬೆಲೆ ತೆರಬೇಕಾಗುತ್ತದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಶನಿವಾರ ಎಚ್ಚರಿಸ