Telegram app

ಟೆಲಿಗ್ರಾಮ್ ಮೇಲಿನ ನಿರ್ಬಂಧ ತೆರವು; ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಮತ್ತೆ ಲಭ್ಯ
ದೇಶ

ಟೆಲಿಗ್ರಾಮ್ ಮೇಲಿನ ನಿರ್ಬಂಧ ತೆರವು; ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಮತ್ತೆ ಲಭ್ಯ

ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿತ್ತು.

NEET ಭದ್ರತೆಗೆ ಆದ್ಯತೆ: ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ; ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!
ದೇಶ

NEET ಭದ್ರತೆಗೆ ಆದ್ಯತೆ: ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ; ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ನೀಟ್-ಯುಜಿ ಮರುಪರೀಕ್ಷೆ ನಡೆಸುವ ಸಂದರ್ಭದಲ್ಲಿ ಉದ್ಭವಿಸಿದ್ದ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನೀಡಿದ ಕಾರಣಗಳು ಸಮಂಜಸವಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ...
ದೇಶ

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ...

ಭಾರತದಲ್ಲಿ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.