ಜ.28 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ಮಾಡಲಿದ್ದಾರೆ.