ರಾಜಕೀಯಯಾವ ತನಿಖೆಗೂ ಹೆದರುವುದಿಲ್ಲ- ಎಚ್. ಡಿ. ಕುಮಾರಸ್ವಾಮಿ
ತಮ್ಮ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕದ್ದಾಲಿಕೆ, ಐಎಂಎ ಹಗರಣ ಸೇರಿದಂತೆ ಮತ್ತಿತರ ಪ್ರಕರಣಗಳ ತನಿಖೆಗೆ ಹೆದರುವುದಿಲ್ಲ ರಕ್ಷಣೆ ನೀಡಿ ಎಂದು ಯಾರ ಹತ್ತಿರವೂ ಭಿಕ್ಷೆ ಬೇಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.