Telephone tapping

ಟೆಲಿಫೋನ್ ಟ್ಯಾಪಿಂಗ್ ಅನುಭವ ಕಾಂಗ್ರೆಸ್ಸಿಗಿದೆ- ಬಸವರಾಜ್ ಬೊಮ್ಮಾಯಿ
ಟೆಲಿಫೋನ್ ಟ್ಯಾಪಿಂಗ್ ಅನುಭವ ಕಾಂಗ್ರೆಸ್ಸಿಗೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಕುಮಾರಸ್ವಾಮಿ ವರ್ಚಸ್ಸಿಗೆ ಧಕ್ಕೆ ಮಾಡಲೆಂದೇ ಫೋನ್ ಕದ್ದಾಲಿಕೆ ಸಿಬಿಐಗೆ- ಹೆಚ್. ಡಿ. ದೇವೇಗೌಡ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವರ್ಚಸ್ಸಿಗೆ ಧಕ್ಕೆ ತರಲೆಂದೇ ಬಿಜೆಪಿ ಸರ್ಕಾರ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ ಎಂದು ಜೆಡಿಎಸ್ ವರಿಷ್ಠ , ಮಾಜಿ ಪ್ರಧಾನಿ ಹೆಚ್ . ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಬಿಎಸ್ ಯಡಿಯೂರಪ್ಪ
ಇತ್ತೀಚಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ..

ದೂರವಾಣಿ ಕದ್ದಾಲಿಕೆ ಪ್ರಕರಣ: ಸಿದ್ದು ಸ್ವಾಗತ, ಕೆಪಿಸಿಸಿ ಟ್ವೀಟ್ ಡಿಲೀಟ್
ರಾಜಕಾರಣಿಗಳ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭೂಗತ ಪಾತಕಿಯಂತೆ ವರ್ತಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದ ಕೆಪಿಸಿಸಿ ಕೆಲ ಗಂಟೆಗಳಲ್ಲೇ ತನ್ನ ಟ್ವೀಟ್ ನ್ನು ಡಿಲೀಟ್ ಮಾಡಿದೆ.

ದೂರವಾಣಿ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆ ಸ್ವಾಗತಾರ್ಹ- ಸದಾನಂದಗೌಡ,ವಿಶ್ವನಾಥ್
ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ರಾಜ್ಯಸರ್ಕಾರದ ನಿರ್ಧಾರವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹಾಗೂ ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಸ್ವಾಗತಿಸಿದ್ದಾರೆ.

