ರಾಜ್ಯನನ್ನ ಅನುಮೋದನೆ ಇಲ್ಲದೆ ವರ್ಗಾವಣೆ ಆದೇಶ ಹೊರಡಿಸಬಾರದು: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ!
ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಬೇಕು