ರಾಜ್ಯಬೆಂಗಳೂರು 'ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿ ಅನೇಕಲ್ ನ ಜಿಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.