ಸಿನಿಮಾ ಸುದ್ದಿತೆಲುಗು ಪ್ರೇಕ್ಷಕರಿಂದ ಬಹಿಷ್ಕಾರ ಬೆದರಿಕೆ; ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಚಾಪ್ಟರ್ 1'ಗೆ ಪವನ್ ಕಲ್ಯಾಣ್ ಬೆಂಬಲ
ಸಿನಿಮಾ, ಸಂಗೀತ, ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆಗಳಿಗೆ ಭಾಷೆ, ಪ್ರದೇಶ, ಜಾತಿ ಅಥವಾ ಧರ್ಮದ ಮಿತಿಗಳಿಲ್ಲ. ಎಲ್ಲ ವರ್ಗದ ಜನರನ್ನು ರಂಜಿಸುವುದು ಮತ್ತು ಕನೆಕ್ಟ್ ಆಗುವುದು ಅವುಗಳ ಮೂಲ ಉದ್ದೇಶವಾಗಿದೆ.