Telugu Flag

ಆಂಧ್ರ ಸಿಎಂ ಬಾವಿಯಲ್ಲಿರುವ 'ಪ್ರಾದೇಶಿಕ ಮನಸ್ಸಿನ ಕಪ್ಪೆ': ವೈ ಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಅದ್ನಾನ್ ಸಾಮಿ ವ್ಯಂಗ್ಯ
ನಾಟು ನಾಟು ಹಾಡಿಗೆ ಆಸ್ಕರ್ ಗೆದ್ದ ಆರ್ಆರ್ಆರ್ ತಂಡಕ್ಕೆ ಆಂಧ್ರ ಸಿಎಂ ವೈ ಎಸ್ ಜಗನ್ಮೋಹನ್ ರೆಡ್ಡಿ ಶುಭಾಶಯ ಕೋರಿದ್ದರು. ಟ್ವೀಟ್ ಮಾಡಿ, ತೆಲುಗು ಬಾವುಟ ಎತ್ತರಕ್ಕೆ ಹಾರುತ್ತಿದೆ.

ತೆಲುಗು ಧ್ವಜಕ್ಕೆ ಅದ್ನಾನ್ ಸಾಮಿ ಕ್ಯಾತೆ: ವಿವಿಧತೆಯಲ್ಲಿ ಏಕತೆ ಎಂಬುದು ಸರಿಯಲ್ಲವೇ? ನಯವಾಗಿಯೇ ತಿರುಗೇಟು ನೀಡಿದ ನಟಿ ರಮ್ಯಾ!
ನಾವು ಭಾರತೀಯರು. ಆದರೆ, ವಿವಿಧ ಭಾಷೆಗಳ ಹಿನ್ನೆಲೆಯುಳ್ಳವರು. ನಮಗೆ ನಮ್ಮದೇ ಪ್ರತ್ಯೇಕ ಧ್ವಜಗಳಿವೆ ಎಂದು ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿಳಿ ಹೇಳಿದ್ದಾರೆ.

