Telugu Producer

ಜನರಿಗೆ ಕಿವಿಯಲ್ಲಿ ಕೂದಲು ಬೆಳೆಯೋದ್ಯಾಕೆ?; ಸಮಂತಾ ಮುಖ ಮುದುಕಿಯಂತಿದೆ ಎಂದ ನಿರ್ಮಾಪಕನಿಗೆ ನಟಿ ತಿರುಗೇಟು
ಸಮಂತಾಗೆ ನಾಯಕಿಯಾಗಿ ವೃತ್ತಿಜೀವನ ಮುಗಿದಿದೆ ಮತ್ತು ಅವರು ಮತ್ತೆ ಸ್ಟಾರ್‌ಡಮ್‌ಗೆ ಮರಳಲು ಸಾಧ್ಯವಿಲ್ಲ. ತನಗೆ ಯಾವುದೇ ಪಾತ್ರಗಳು ಬಂದರೂ ಅವುಗಳನ್ನು ಸ್ವೀಕರಿಸಬೇಕು ಮತ್ತು ಪಾತ್ರಗಳು ಆಯ್ಕೆಯಾಗಬಾರದು ಎಂದಿದ್ದ ತೆಲುಗು ನಿರ್ಮಾಪಕ ಚಿಟ್ಟಿ ಬಾಬುಗೆ ನಟಿ ಸಮಂತಾ ರುತ್ ಪ್ರಭು ಖಡಕ್ ತಿರುಗೇಟು ನೀಡಿದ್ದಾರೆ.

ತೆಲುಗಿನ ಪ್ರಸಿದ್ಧ ನಿರ್ಮಾಪಕ ದಿಲ್ ರಾಜು ಜೊತೆ ನಟ ಯಶ್ ಮುಂದಿನ ಚಿತ್ರ
ಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ.

ಖ್ಯಾತ ನಿರ್ಮಾಪಕ ಡಿ ರಾಮಾನಾಯ್ಡು ನಿಧನ
ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಗ್ಗುಬಾಟಿ ರಾಮಾನಾಯ್ಡು ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು..

