ಸಿನಿಮಾ ಸುದ್ದಿಸಾಯಿ ತೇಜ್ ಗೆ ಸಣ್ಣಪುಟ್ಟ ಗಾಯಗಳಾಗಿವೆ, ಆತಂಕಪಡುವ ಅಗತ್ಯವಿಲ್ಲ: ಮೆಗಾಸ್ಟಾರ್ ಚಿರಂಜೀವಿ ಸ್ಪಷ್ಟನೆ
ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ತೆಲುಗು ನಟ ಸಾಯಿ ಧರಂ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಕಳೆದ ರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಸೇತುವೆ ಬಳಿ ಅಪಘಾತಕ್ಕೀಡಾಗಿ ನಟ ಈಗ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.