ರಾಜ್ಯಬಕ್ರೀದ್: ತ್ಯಾಜ್ಯ ನಿರ್ವಹಣೆಗೆ ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರ ಆಗ್ರಹ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.