temperature

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ತಾಪಮಾನ 38.3 ಡಿಗ್ರಿ; ಇನ್ನೂ 2-4 ಡಿಗ್ರಿ ಏರಿಕೆ ಸಾಧ್ಯತೆ!: IMD
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 38.3 ಡಿಗ್ರಿ ದಾಖಲಾಗಿದೆ.

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ಕಂಡು ಬರುತ್ತಿದೆ.

ಕಲಬುರಗಿ: ಬಿಸಿಲ ಝಳಕ್ಕೆ ಬಸವಳಿದ ಜನರು, 40 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ
ಬೇಸಿಗೆಯ ಆಗಮನದೊಂದಿಗೆ, ದೇಶದ ಇತರ ಭಾಗಗಳೊಂದಿಗೆ ದಕ್ಷಿಣ ಭಾರತದಲ್ಲಿಯೂ ತಾಪಮಾನವು ಗಗನಕ್ಕೇರುತ್ತಿದೆ. ಭಾನುವಾರ ಕರ್ನಾಟಕದ ಕಲಬುರಗಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಬೆಂಗಳೂರಿನಲ್ಲಿ ಐದು ವರ್ಷಗಳಲ್ಲೇ ಗರಿಷ್ಠ ತಾಪಮಾನ: ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು!
ಬೆಂಗಳೂರು ನಗರದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ.

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ: ಬಿಸಿಲಿಗೆ ಬಸವಳಿದ ಬಾನಾಡಿಗಳು, ಬಿಲದಿಂದ ಹೊರಬರುತ್ತಿರುವ ಹಾವುಗಳು!
ನಗರದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದೆ. ವಿಪರೀತ ಸೆಕೆಯಿಂದ ಮನುಷ್ಯರು ಫ್ಯಾನು, ಏಸಿಗಳ ಮೊರೆ ಹೋಗುತ್ತಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ.

ಹವಾಮಾನ: ಅವಧಿಗೂ ಮೊದಲೇ ಬೆಂಗಳೂರಿನಲ್ಲಿ ಬಿರು ಬಿಸಿಲು; 4 ವರ್ಷದ ದಾಖಲೆ ಮುರಿದ ಗಾರ್ಡನ್ ಸಿಟಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಧಿಗೂ ಮೊದಲೇ ಬೇಸಿಗೆ ಝಳ ಹೆಚ್ಚಾಗಿದ್ದು ತಾಪಮಾನ ದಿಢೀರ್ ಏರಿಕೆಯಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆ: ನಾಗರಿಕರೇ ಎಚ್ಚರಿಕೆಯಿಂದಿರಿ...
ಈ ಬೇಸಿಗೆಯಲ್ಲಿ ಬೆಂಗಳೂರು ನಗರದ ಸರಾಸರಿ ತಾಪಮಾನ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ

ಕರ್ನಾಟಕದಲ್ಲಿ ತಾಪಮಾನ ಇನ್ನೂ 2 ಡಿಗ್ರಿ ಸೆಲ್ಸಿಯಸ್ ಏರಿಕೆ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ
ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಹವಾಮಾನ: ಚಳಿಗೆ ಉತ್ತರ ಗಢಗಢ; ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 8 ರಿಂದ 4 ಡಿಗ್ರಿಗೆ ತಾಪಮಾನ ಕುಸಿತ
ಉತ್ತರ ಭಾರತದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ತಾಪಮಾನ 8 ರಿಂದ 4 ಡಿಗ್ರಿಗೆ ಕುಸಿದಿದೆ.

