temple closed

ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ ಆದಾಯ ಸಂಗ್ರಹ
ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 25 ರಿಂದ ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

2023ರ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ: ಮುಂದಿನ ವರ್ಷದ ದರ್ಶನಕ್ಕೆ ದಿನಾಂಕ ನಿಗದಿ!
ಪ್ರಸಕ್ತ ಸಾಲಿನ ಶಕ್ತಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಉತ್ಸವವು ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿದೆ.

