ರಾಜ್ಯಆಂಜನೇಯ ದೇಗುಲದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಕೈಯಿಂದಲೇ ಶುಚಿಗೊಳಿಸಲು ಹಿಂದೂ ಸಂಘಟನೆಗಳ ಪ್ರತಿಭಟನೆ!
ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರ..