ರಾಜ್ಯಮನೆ ದೇವ್ರ ದೇವಸ್ಥಾನ ಅಭಿವೃದ್ಧಿಗೆ ಸಿಎಂ ಸಂಕಲ್ಪ: ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 26 ಕೋಟಿ ರು. ಹಣ!
ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಅಂದಾಜು 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೈಯ್ಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದು, ಈ ಕುರಿತು ಸಭೆ ನಡೆಸಿದರು.