ರಾಜಕೀಯದೇವಸ್ಥಾನದ ಹುಂಡಿಗೆ ಸರ್ಕಾರ ಕೈ ಹಾಕಿದೆ ಎಂದು ಸುಳ್ಳು ಹರಡುತ್ತಿದ್ದಾರೆ: ಬಿಜೆಪಿ ವಿರುದ್ಧ ಯತೀಂದ್ರ ಕಿಡಿ
ರಾಜ್ಯ ಸರ್ಕಾರ ದೇವಸ್ಥಾನದ ಹಣವನ್ನು ಬಳಸಿಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದರು.