ದೇಶಕೇರಳದಲ್ಲಿ ಕೋಮುಸೌಹಾರ್ದತೆ: ಜಲಾವೃತಗೊಂಡ ಮಸೀದಿ, ಹಿಂದೂ ದೇವಾಲಯದಲ್ಲಿ ಈದ್ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮ್ ಬಾಂಧವರು
ಕೇರಳದ ಹಿಂದೂಗಳು ಕೋಮುಸೌಹಾರ್ದತೆ ಮೆರೆದಿದ್ದು, ಮಸೀದಿ ಜಲಾವೃತಗೊಂಡಿದ್ದರಿಂದ ಮುಸ್ಲಿಂ ಸಮುದಾಯದವರಿಗೆ ದೇವಾಲಯದಲ್ಲೇ ಈದ್ ಪ್ರಾರ್ಥನೆ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.