ರಾಜಕೀಯಹೊಸಕೋಟೆ ದೇವಾಲಯ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ
ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.