ರಾಜ್ಯವಿಷ ಪ್ರಸಾದ ಸೇವಿಸಿ 15 ಸಾವು: ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ತಪ್ಪೋಪ್ಪಿಕೊಂಡ ಮಹಿಳೆ?
ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 15 ಜನರು ಮೃತಪಟ್ಟಿದ್ದು ಇದೀಗ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ಮಹಿಳೆಯೊಬ್ಬಳು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.