Temple priests

ಮುಜರಾಯಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಅರ್ಚಕರ ಒಕ್ಕೂಟ ಮನವಿ
ಶ್ರೀಮಂತ ಎ ಮತ್ತು ಬಿ ವರ್ಗದ ದೇವಾಲಯಗಳು ತಮ್ಮ ಹೆಚ್ಚುವರಿ ಆದಾಯವನ್ನು ಹಳ್ಳಿಗಳಲ್ಲಿನ ಅನುದಾನರಹಿತ ವರ್ಗದ ಸಿ ದೇವಾಲಯಗಳೊಂದಿಗೆ ಹಂಚಿಕೊಳ್ಳಲು ಅವಕಾಶ ನೀಡುತ್ತದೆ .

ತಮಿಳುನಾಡು: ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಐವರು ಅರ್ಚಕರು ನೀರಿನಲ್ಲಿ ಮುಳುಗಿ ಸಾವು
ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

ಮುಜರಾಯಿ ದೇವಾಲಯಗಳ ಅರ್ಚಕರಿಗೆ ಪರಿಹಾರ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯದ ಸಿ ವರ್ಗದ ಮುಜುರಾಯಿ ದೇವಾಲಯಗಳ ಅರ್ಚಕರಿಗೆ ಆರ್ಥಿಕ ಪರಿಹಾರ ಘೋಷಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ತೆಲಂಗಾಣ: ದೇವಾಲಯದ ಆರ್ಚಕರನ್ನು ಮದುವೆಯಾದ ಯುವತಿಗೆ 3 ಲಕ್ಷ ರೂ ಕೊಡುಗೆ
ದೇವಸ್ಥಾನಗಳಲ್ಲಿ ಅರ್ಚಕರಾಗಿರುವ ಯುವಕರನ್ನು ವಿವಾಹವಾಗುವ ಮಹಿಳೆಯರಿಗೆ 3 ಲಕ್ಷ ರೂ. ಕೊಡುಗೆ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಅರ್ಚಕರ ತಸ್ತೀಕ್‍ಗೆ ಅಡ್ಡಿಯಾದ ಸುತ್ತೋಲೆ
ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳಲ್ಲಿ ತಸ್ತೀಕ್ (ಭತ್ಯೆ)ಪಡೆಯುವಲ್ಲಿ ಅರ್ಚಕರಿಗೆ ತೊಂದರೆಯಾಗುತ್ತಿದೆ ಎಂದು ಅರ್ಚಕರ, ಆಡಳಿತ ಸಂಘದ ಅಧ್ಯಕ್ಷ ಜಾನಕಿರಾಮ್ ದೂರಿದ್ದಾರೆ...

