ರಾಜ್ಯದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ
‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.