temple run

ಕುರ್ಚಿ ಕದನ: ಡಿಕೆಶಿ Temple Run, ಸಿಎಂ ಗಾದಿ ಕನಸು ಜೀವಂತ..!
ರಾಜಕೀಯ

ಕುರ್ಚಿ ಕದನ: ಡಿಕೆಶಿ Temple Run, ಸಿಎಂ ಗಾದಿ ಕನಸು ಜೀವಂತ..!

ಕಳೆದ ಕೆಲವು ವಾರಗಳಿಂದ ಡಿಕೆ.ಶಿವಕುಮಾರ್ ಅವರು ಹಲವು ದೇಗುಲಗಳಿಗೆ ಭೇಟಿ ನೀಡಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಸನ್ನಿಹಿತ ಎಂಬ ಸಂದೇಶವನ್ನು ರವಾನಿಸುತ್ತಿದ್ದಾರೆ.

ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ
ರಾಜ್ಯ

ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸರ್ಕಾರ ಪತನಕ್ಕೆ ಬೆಳಗಾವಿಯಲ್ಲಿ ಯತೀಂದ್ರ ಗುದ್ದಲಿ ಪೂಜೆ; 'ದಾರಿ ತಪ್ಪಿದ ಮಗ' ಡಿಕೆಶಿ ಟೆಂಪಲ್ ರನ್: ಅಶೋಕ್ ವ್ಯಂಗ್ಯ
ರಾಜಕೀಯ

ಸರ್ಕಾರ ಪತನಕ್ಕೆ ಬೆಳಗಾವಿಯಲ್ಲಿ ಯತೀಂದ್ರ ಗುದ್ದಲಿ ಪೂಜೆ; 'ದಾರಿ ತಪ್ಪಿದ ಮಗ' ಡಿಕೆಶಿ ಟೆಂಪಲ್ ರನ್: ಅಶೋಕ್ ವ್ಯಂಗ್ಯ

ಈ ಟೆಂಪಲ್‌ಗಳಿಗಿಂತ ದೊಡ್ಡ ಟೆಂಪಲ್ ಇಟಲಿ ಟೆಂಪಲ್ ಇದೆ. ಆ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ದೇವರನ್ನು ಪ್ರದಕ್ಷಿಣೆ ಹಾಕಿದರೆ ಮಾತ್ರ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನಗೆ ತೊಂದರೆ ಕೊಡುವವರಿಂದ ರಕ್ಷಣೆಗಾಗಿ ಹೋಮ-ಹವನ: HDK ಶತ್ರು ಸಂಹಾರ ಪೂಜೆ ಹೇಳಿಕೆಗೆ ಡಿಕೆಶಿ ತಿರುಗೇಟು; Video
ರಾಜಕೀಯ

ನನಗೆ ತೊಂದರೆ ಕೊಡುವವರಿಂದ ರಕ್ಷಣೆಗಾಗಿ ಹೋಮ-ಹವನ: HDK ಶತ್ರು ಸಂಹಾರ ಪೂಜೆ ಹೇಳಿಕೆಗೆ ಡಿಕೆಶಿ ತಿರುಗೇಟು; Video

ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ.

'ಆಡು ಭಾಷೆಯಲ್ಲಿ ತಂಗಡಗಿ ಮಾತನಾಡಿದ್ದಾರೆ ಅಷ್ಟೇ, ಅದೇನು ದೊಡ್ಡದಲ್ಲ': ಡಿ ಕೆ ಶಿವಕುಮಾರ್
ರಾಜ್ಯ

'ಆಡು ಭಾಷೆಯಲ್ಲಿ ತಂಗಡಗಿ ಮಾತನಾಡಿದ್ದಾರೆ ಅಷ್ಟೇ, ಅದೇನು ದೊಡ್ಡದಲ್ಲ': ಡಿ ಕೆ ಶಿವಕುಮಾರ್

ಎಲ್ಲರ ಆಶೀರ್ವಾದ ಪಡೆದ ಬಳಿಕ ಧರ್ಮ ಯುದ್ಧ, ಚುನಾವಣೆ ಮುನ್ನ ಡಿ ಕೆ ಶಿವಕುಮಾರ್ ಟೆಂಪಲ್ ರನ್

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ರಾಜ್ಯ ಬಜೆಟ್

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ

ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಕನಕಪುರ ಬಂಡೆ ಟೆಂಪಲ್ ರನ್: ಕಾಡಸಿದ್ದೇಶ್ವರ ಮಠಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ರಾಜ್ಯ

ಕನಕಪುರ ಬಂಡೆ ಟೆಂಪಲ್ ರನ್: ಕಾಡಸಿದ್ದೇಶ್ವರ ಮಠಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಮೈಸೂರು: ಬಾಳೆಹಣ್ಣಿನ ಮೇಲೆ 'ಈ ಸಲ ಕಪ್ ನಮ್ದೆ', ಆರ್‌ಸಿಬಿ ಅಭಿಮಾನಿಗಳಿಂದ ಟೆಂಪಲ್ ರನ್!
ಕ್ರಿಕೆಟ್

ಮೈಸೂರು: ಬಾಳೆಹಣ್ಣಿನ ಮೇಲೆ 'ಈ ಸಲ ಕಪ್ ನಮ್ದೆ', ಆರ್‌ಸಿಬಿ ಅಭಿಮಾನಿಗಳಿಂದ ಟೆಂಪಲ್ ರನ್!

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯ 13 ನೇ ಆವೃತ್ತಿ ಸಮೀಪಿಸುತ್ತಿರುವಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಅಭಿಮಾನಿಗಳು ತಮ್ಮ ತಂಡಕ್ಕೆ ದೇವರು ಆಶೀರ್ವದಿಸಲಿ ಎಂದು ಟೆಂಪಲ್ ರನ್ ಮಾಡುತ್ತಿದ್ದಾರೆ. 

ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!
ರಾಜಕೀಯ

ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!

ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.