ರಾಜ್ಯದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ಎಲ್ಲಾ ಸೇವೆಗಳೂ ರದ್ದು:ಶ್ರೀರಾಮುಲು ನೇತೃತ್ವದ ಸಭೆಯಲ್ಲಿ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ದೇವಾಲಯಗಳು, ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಬಗೆಯ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದ ಸಭೆಯಲ್ಲಿ ಜಿಲ್ಲಾಡಲಿತ ಈ ಘೋಷಣೆ ಮಾಡಿದೆ.