ರಾಜ್ಯಅರ್ಚಕರು, ದೇವಾಲಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಸಿದ್ದತೆ
ರಾಜ್ಯದಲ್ಲಿನ ಸುಮಾರು 50,000 ಮಂದಿ ಅರ್ಚಕರು ಹಾಗೂ ಮುಜರಾಯಿ ಇಲಾಖೆ ದೇವಾಲಯದಲ್ಲಿ ಕೆಲಸ ನಿರ್ವಹಿಸುವ ಇತರ ಉದ್ಯೋಗಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಮಾ ರಕ್ಷಣೆಯನ್ನು ನೀಡುವ ಕ್ರಮಗಳನ್ನು ಪ್ರಾರಂಭಿಸಿದೆ.