ರಾಜ್ಯಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ದೇವಾಲಯಗಳಲ್ಲಿ ಫುಲ್ ರಶ್, ಪ್ರವಾಸೋದ್ಯಮಕ್ಕೆ ಉತ್ತೇಜನ
ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ'ಯೋಜನೆಯಿಂದ ದೇವಾಲಯಕ್ಕೆ ಆಗಮಿಸುವವರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಫುಲ್ ರಶ್ ಕಂಡುಬರುತ್ತಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸಿದೆ. ಈ ವಾರಾಂತ್ಯದಲ್ಲಿ ಲಕ್ಷಗಟ್ಟಲೆ ಮಹಿಳೆಯರು ಹಿಂದೂ ಯಾತ್ರಾ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ.