ದೇಶಆಗ್ರಾ: ಪ್ರಸಾದ ವಿತರಿಸುತ್ತಿದ್ದ ವೇಳೆ ದೇವಸ್ಥಾನದ ಛಾವಣಿ ಕುಸಿದು ಬಾಲಕಿ ಸಾವು, 8 ಮಂದಿಗೆ ಗಾಯ
ಉತ್ತರ ಪ್ರದೇಶದ ಆಗ್ರ ಜಿಲ್ಲೆಯ ಶಹಗಂಜ್ ಪ್ರದೇಶದಲ್ಲಿ ಸೋಮವಾರ ಶಿವ ದೇವಸ್ಥಾನದ ಒಂದು ಭಾಗದ ಛಾವಣಿ ಕುಸಿದು ಬಿದ್ದು 17 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.