temple

ದೇವಸ್ಥಾನ ಒಡೆಯಲು ತರಾತುರಿ ಬೇಡ; 2 ದಿನಗಳಲ್ಲಿ ಸ್ಪಷ್ಟ ನಿರ್ದೇಶನ: ಸಿಎಂ ಬಸವರಾಜ ಬೊಮ್ಮಾಯಿ
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ: ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಖಂಡನೆ
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಹಿಂದೂಯೇತರರಿಗೆ ಪಾರ್ಕಿಂಗ್ ನಿರ್ಬಂಧ!
ವಿವಿಧ ಧರ್ಮಕ್ಕೆ ಸೇರಿದವರೂ ಕೂಡಾ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತಾರೆ, ಪೂಜಿಸುತ್ತಾರೆ. ದೇವಸ್ಥಾನದ ಪಾರ್ಕಿಂಗ್ ಸ್ಥಳ ಎಲ್ಲರಿಗೂ ಸೇರಿದ್ದು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕಿಡಿ ಕಾರಿದ್ದಾರೆ.

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು?
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.

ತುಮಕೂರು ದೇವಾಲಯದ ಬಳಿ ಮಹಿಳೆಯ ಶವ ಪತ್ತೆ: ನಿಧಿಗಾಗಿ ಬಲಿ ಶಂಕೆ, ತನಿಖೆ ಚುರುಕುಗೊಳಿಸಿದ ಪೊಲೀಸರು
ತುಮಕೂರಿನ ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆಗಳು ವ್ಯಕ್ತವಾಗತೊಡಗಿವೆ.

ದೇಗುಲಗಳನ್ನು ಮುಚ್ಚಬೇಕೆಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು: ಹೈಕೋರ್ಟ್
ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು.

ದಿವಂಗತ ನಟ ಅಂಬರೀಶ್‌ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ.

ಮಠ-ದೇವಾಲಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್: 88.75 ಕೋಟಿ ರು. ಬಿಡುಗಡೆ
ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

'ಅನಧಿಕೃತವಾಗಿ ದೇವಾಲಯ ಕಟ್ಟಲಾಗಿದೆ ಎನ್ನುತ್ತೀರಿ, ಅಲ್ಲೇ ಪ್ರಾರ್ಥನೆ ಮಾಡುತ್ತೀರಲ್ಲಾ?': ಅರ್ಜಿದಾರರಿಗೆ 'ಹೈ' ಪ್ರಶ್ನೆ
ದೇವಾಲಯ ಅಕ್ರಮವಾಗಿ ನಿರ್ಮಾಣವಾಗಿದೆ ಎಂದು ಆರೋಪಿಸುತ್ತಿರುವ ನೀವು ಅದೇ ದೇವಾಲಯಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿದ್ದರಲ್ಲಾ ಎಂದು ಕರ್ನಾಟಕ ಹೈಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.

