temple

ರಾಜ್ಯಾದ್ಯಂತ ತೆರೆದಿವೆ ದೇವಸ್ಥಾನ, ಚರ್ಚ್, ಮಸೀದಿಗಳು: ಪಾಲಿಸಬೇಕಾದ ನಿಯಮಗಳೇನು?
ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಎರಡೂವರೆ ತಿಂಗಳಿನಿಂದ ಬಾಗಿಲು ಹಾಕಿದ್ದ ರಾಜ್ಯದ ದೇವಾಲಯ, ಮಸೀದಿ, ಚರ್ಚ್ ಗಳು ಸೋಮವಾರ ತೆರೆದಿವೆ.

ರಾಜ್ಯದಾದ್ಯಂತ ನಾಳೆ ದೇಗುಲಗಳು ಓಪನ್: ಭಕ್ತರ ಸ್ವಾಗತಕ್ಕೆ ಸಿದ್ಧತೆ
ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್'ಡೌನ್ ಘೋಷಣೆ ಮಾಡಿರುವುದರಿಂದ ಕಳೆದ 2 ತಿಂಗಳಿನಂದ ಮಠ, ಮಂದಿರಗಳಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಆದರೆ, ಇದೀಗ ಸರ್ಕಾರದ ಆದೇಶದಂತೆ ಮರಳಿ ದೇವಾಲಯಗಳನ್ನು ಜೂ.8ರಿಂದ ತೆರೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಇನ್ನು ಪರೀಕ್ಷಾ ಕಾಲ: ಕೈಗೊಂಡಿರುವ ಮುಂಜಾಗ್ರತೆ ಕ್ರಮಗಳೇನು?
ಮುಂದಿನ ವಾರದಿಂದ ದೇವಸ್ಥಾನ, ಚರ್ಚ್, ಮಸೀದಿಗಳು ತೆರೆಯುತ್ತವೆ. ಸಾಮಾಜಿಕ ಅಂತರ ನಿಯಮದೊಂದಿಗೆ ಸಂಪ್ರದಾಯಗಳನ್ನು ಪಾಲಿಸುವುದು ಇದೀಗ ದೇವಸ್ಥಾನಗಳಲ್ಲಿ ಅರ್ಚಕರಿಗೆ, ಚರ್ಚ್, ಮಸೀದಿಗಳ ಮುಖ್ಯಸ್ಥರು ಮತ್ತು ಭಕ್ತರಿಗೆ ಪರೀಕ್ಷೆಯ ಸಮಯ.

ಕೊರೋನಾ ಎಫೆಕ್ಟ್: ಪ್ರವಾಸೋದ್ಯಮ ಇಲಾಖೆಗೆ ಭಾರೀ ಹೊಡೆತ, ದೇಗುಲಗಳು ಬಂದ್ ಹಿನ್ನೆಲೆ ರಾಜ್ಯಕ್ಕೆ ರೂ.150 ಕೋಟಿ ನಷ್ಟ
ಕೊರೋನಾ ವೈರಸ್ ರಾಜ್ಯದ ವಿವಿಧ ವಲಯಗಳ ಮೇಲೆ ಪರಿಣಾಮ ಬೀರಿದ್ದು, ಪ್ರಮುಖವಾಗಿ ರಾಜ್ಯದ ಆರ್ಥಿಕತೆಗೆ ಪ್ರಮುಖ ಮೂಲಕವಾಗಿದ್ದ ಪ್ರವಾಸೋದ್ಯಮ ಇಲಾಖೆಯ ಮೇಲಂತೂ ಭಾರೀ ಹೊಡೆತವನ್ನೇ ನೀಡಿದೆ.

ಲಾಕ್ ಡೌನ್: ಪೂಜಾ ಕೆಲಸಗಳು ಇಲ್ಲದೆ ಸಂಕಷ್ಟದಲ್ಲಿ ಅರ್ಚಕರು!
ಲಾಕ್ ಡೌನ್ ನಿಂದಾಗಿ ದೇವಾಲಯಗಳು ಮುಚ್ಚಿದ್ದು, ಅರ್ಚಕರು ದಿನನಿತ್ಯದ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಕಷ್ಟಪಡುವಂತಾಗಿದೆ. ದತ್ತಿ ಇಲಾಖೆಯಡಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ

ಡಿಕೆ ಶಿವಕುಮಾರ್ ಟೆಂಪಲ್ ರನ್ ಗೆ ಒಲಿದ ದೇವರು: ಫಲಿಸಿತು ಹರಕೆ, ದೇವಾನುದೇವತೆಗಳ ಹಾರೈಕೆ!
ಕಳೆದ ತಿಂಗಳ ನಾಲ್ಕು ವಾರಗಳೂ ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸ್ಥಳೀಯ ಹಾಗೂ ಹೊರಗಿನ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದು ಹಲವು ಹರಕೆ ಸಲ್ಲಿಸಿದ್ದರು.

ಕೇರಳದ ದೇವಾಲಯದಲ್ಲಿ ಬ್ರಾಹ್ಮಣರಿಗೆ ಪ್ರತ್ಯೇಕ ಶೌಚಾಲಯ!
ಕೇರಳದ ಸ್ಥಳೀಯ ದೇವಾಲಯವೊಂದರ ಹೊರ ಆವರಣದಲ್ಲಿದ್ದ 'ಬ್ರಾಹ್ಮಣರಿಗೆ ಮಾತ್ರ ಶೌಚಾಲಯದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ

ಮುಜರಾಯಿ ದೇವಾಲಯಗಳಲ್ಲಿ ಗೋಶಾಲೆ ನಿರ್ಮಿಸಲು ಕ್ರಮ: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್
ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ.

ಕುಂದಾಪುರ: ದೇವಸ್ಥಾನದಲ್ಲಿ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಕಳವು
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

